Thursday, October 10, 2024
spot_img
More

    Latest Posts

    ಮಂಗಳೂರು :ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

    ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
    ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss