Tuesday, March 19, 2024
spot_img
More

    Latest Posts

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

    ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ.

    ಈ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆಯಿದೆ.

    ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss