Wednesday, April 17, 2024
spot_img
More

    Latest Posts

    ಕಾಸರಗೋಡು: ಸೀತಾಂಗೋಳಿಯ ಇಬ್ಬರು ಯುವತಿಯರು ನಾಪತ್ತೆ

    ಕಾಸರಗೋಡು: ಸೀತಾಂಗೋಳಿ ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬಂಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ನಾಪತ್ತೆಯಾಗಿದ್ದಾರೆ.

    ಸಂಶೀನಾ ವಿವಾಹಿತೆಯಾಗಿದ್ದು , 2 ವರ್ಷದ ಮಗುವಿನ ತಾಯಿಯಾಗಿದ್ದಾಳೆ. ಈಕೆಯ ಪತಿ ಕೊಲ್ಲಿಯಲ್ಲಿದ್ದಾರೆ.ಸಂಶೀನಾಳ ಪತಿಯ ತಂದೆ ಅಶ್ರಫ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss