Saturday, July 20, 2024
spot_img
More

    Latest Posts

    ಸುಳ್ಯ: ಸಚಿವ ಎಸ್ ಅಂಗಾರ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಜಠರದ ಅಲ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss