Home ಬ್ರೇಕಿಂಗ್ ನ್ಯೂಸ್ 🔥 ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

0
202

ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು.

ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು.

ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿರುವುದನ್ನು ಇಲ್ಲಿ ಗಮನಿಸಬಹುದು.

NO COMMENTS

LEAVE A REPLY

Please enter your comment!
Please enter your name here