Friday, March 29, 2024
spot_img
More

    Latest Posts

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ಮಂಗಳವಾರ ಸಂಪುಟ ಪುನಾರಚನೆ ಮಾಡಿರುವ ಸೌದಿ ದೊರೆ ಸಲ್ಮಾನ್, ತನ್ನ ಇನ್ನೊಬ್ಬ ಪುತ್ರ ಖಾಲಿದ್ ಬಿನ್ ಸಲ್ಮಾನ್ ಅವರನ್ನು ನೂತನ ರಕ್ಷಣಾ ಸಚಿವರಾಗಿ ನೇಮಕ ಮಾಡಿದ್ದಾರೆ. ಅವರು ಈ ಹಿಂದೆ ಉಪ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿತ್ತ, ವಿದೇಶಾಂಗ ಹಾಗೂ ಹೂಡಿಕೆ ಸಚಿವರು ಬದಲಾಗಿಲ್ಲ. ಇನ್ನು ಸಂಪುಟದ ಉಸ್ತುವಾರಿ ನೂತನ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರದ್ದಾಗಲಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss