Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    ಮಳಲಿ ಮಸೀದಿ ವಿವಾದ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿಕೆ

    ಮಳಲಿ ಮಸೀದಿ V/S ವಿಎಚ್ ಪಿ ವಿವಾದ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿಕೆ
    ಮಂಗಳೂರು: ಮಳಲಿ ಮಸೀದಿ ಹಾಗೂ ವಿಎಚ್ ಪಿ ನಡುವಿನ ವಿವಾದದ ವಿಚಾರದಲ್ಲಿ ಇಂದು ನ್ಯಾಯಾಲಯದಲ್ಲಿ ಮತ್ತೆ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ವಿಎಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ಅವರು ವಾದ ಮಂಡನೆ ಮಾಡಿದ್ದಾರೆ. ವಾದವನ್ನು ಆಲಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

    ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿ ವಕ್ಫ್ ಟ್ರಿಬ್ಯನಲ್ ವ್ಯಾಪ್ತಿಗೆ ಬರುವುದಿಲ್ಲ. ನಾವು ಎಲ್ಲೂ ಅದು ವಕ್ಫ್ ಆಸ್ತಿಯೇ ಹೌದೋ, ಅಲ್ಲವೋ ಎಂಬ ಬಗ್ಗೆ ಪ್ರಶ್ನಿಸಿಲ್ಲ. ನಮ್ಮ ಅರ್ಜಿದಾರರು ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನವೆಂದು ಹೇಳಿದ್ದಾರೆ.‌ ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ಅರ್ಜಿಯಲ್ಲಿ ಕೇಳಿದ್ದಾರೆ.‌ ಮಸೀದಿಯಿರುವ ಕಟ್ಟಡ ಐತಿಹಾಸಿಕ ಸ್ಮಾರಕವೋ, ಮಸೀದಿಯೋ ಅನ್ನೋದನ್ನು ವಕ್ಫ್ ಟ್ರಿಬ್ಯೂನಲ್ ನಿರ್ಧರಿಸಲು ಆಗುವುದಿಲ್ಲ.‌ ಹೀಗಾಗಿ ಅದನ್ನು ಸಿವಿಲ್ ಕೋರ್ಟ್ ತಕ್ಷಣ ನಿರ್ಧರಿಸಬೇಕು. ಹೀಗಾಗಿ ಆ ಜಾಗದ ಸರ್ವೆಗೆ ಆದೇಶ ಮಾಡಿದರೆ ಅಲ್ಲಿನ ಸ್ಮಾರಕ ಯಾವುದು ಎಂಬುದು ತಿಳಿಯುತ್ತದೆ ಎಂದು ಹೇಳಿದರು.

    1991ರ ಪೂಜಾ ಸ್ಥಳ ಕಾಯ್ದೆಯಡಿಯೂ ಅರ್ಜಿ ವಜಾ ಮಾಡಲು ಆಗುವುದಿಲ್ಲ. ಪೂಜಾ ಸ್ಥಳ ಕಾಯ್ದೆಯಲ್ಲೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಹೇಳಲಾಗಿದೆ. ಯಾವುದೇ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಉಲ್ಲೇಖವಿದೆ. ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ‌ ಅಲ್ಲಿರುವ ಸ್ಮಾರಕ ಏನು ಅಂತ ಗೊತ್ತಾಗಬೇಕು. ಅದು ಸರ್ವೇ ಮೂಲಕ ಗೊತ್ತಾದರೆ ಅದನ್ನು ಸಂರಕ್ಷಣೆ ಮಾಡಲು ಸಾಧ್ಯ. ಆದ್ದರಿಂದ ಈಗ ಇರುವ ತಡೆಯಾಜ್ಞೆಯನ್ನು ತೆರವು ಮಾಡಿದರೆ ಅಲ್ಲಿ ಮಸೀದಿ ನಿರ್ಮಾಣ ಆಗುತ್ತೆ. ಆದ್ದರಿಂದ ಐತಿಹಾಸಿಕ ಸ್ಮಾರಕವೊಂದರ ಸಂರಕ್ಷಣೆ ಅಸಾಧ್ಯ ಎಂದು ವಿಎಚ್ ಪಿ ವಕೀಲ‌ ಚಿದಾನಂದ ಕೆದಿಲಾಯರಿಂದ ಸುದೀರ್ಘ ವಾದ ಮಂಡನೆ ಮಾಡಿದ್ದಾರೆ.

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    Don't Miss

    `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

    ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

    ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

    ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

    ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

    ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

    ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...