Monday, November 29, 2021

ಜ್ವರದಿಂದ ಬಳಲುತ್ತಿದ್ದ ಯುವಕ ಸಾವು

ಜ್ವರದಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗೋಳಿತೊಟ್ಟಿನಲ್ಲಿ ನಡೆದಿದೆ. ಗೋಳಿತೊಟ್ಟು ಗ್ರಾಮದ ಡೆಬ್ಬೇಲಿ ನಿವಾಸಿ ಮಹೇಶ್ (27) ಮೃತ ಯುವಕ. ಇವರು ಕೆಲ ದಿನಗಳಿಂದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಮುಂಬೈ : ಅಮಾನವೀಯ ಕೃತ್ಯ ವೆಸಗಿ ಯುವತಿಯ ಮೇಲೆ ಅತ್ಯಾಚಾರ – ಓರ್ವನ ಬಂಧನ!

    ಮುಂಬೈ, ಸೆ. 10 : ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯ ನಿರ್ಭಯಾ ಪ್ರಕರಣದಂತೆ ಮುಂಬೈನಲ್ಲೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕ್ರೌರ್ಯವೆಸಗಲಾಗಿದೆ.

    ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದು, ಖಾಸಗಿ ಭಾಗಕ್ಕೆ ರಾಡ್‌ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮಧು ಚವ್ಹಾಣ್ (45) ಎಂಬಾತನನ್ನು ಬಂಧಿಸಿದ್ದು, ಘಟನೆಯಲ್ಲಿ ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್‌ ಆಯುಕ್ತರು ಭೇಟಿ ನೀಡಿದ್ದು, ತನಿಖೆ ಪ್ರಗತಿಯಲ್ಲಿದೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    Don't Miss

    ಬಂಟ್ವಾಳ: ನಾಟಿ ವೈದ್ಯೆ ಚಂದ್ರಾವತಿ ನಿಧನ

    ಬಂಟ್ವಾಳ: ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ದಿ. ಡೊಂಬಯ್ಯ ಪೂಜಾರಿಯವರ ಪತ್ನಿ ಚಂದ್ರಾವತಿ ಅವರು ಅಸೌಖ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ ನಿಧನರಾದರು. ಹಿರಿಯರಾದ (105...

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...