Saturday, December 10, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    ಮುಂಡಿತ್ತಡ್ಕ: ಓಣಂ ಪ್ರಯುಕ್ತ ಆಟೋಟ ಸ್ಪರ್ಧೆಗಳು

    ಮುಂಡಿತ್ತಡ್ಕ:- ವಿಷ್ಣು ಕಲಾವೃಂದ(ರಿ) ವಿಷ್ಣು ನಗರ ಮುಂಡಿತ್ತಡ್ಕ ಇದರ ನೇತೃತ್ವದಲ್ಲಿ ವಿಷ್ಣು ನಗರ ಕ್ರಿಕೆಟರ್ಸ್ ಇದರ ಸಹಯೋಗದೊಂದಿಗೆ ಓಣಂ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು *2022 ಸೆಪ್ಟೆಂಬರ್ 4 ನೇ ತಾರೀಖಿನಂದು ಶ್ರೀ ಮಹಾವಿಷ್ಣು ಭಜನಾ ಮಂದಿರ ಪರಿಸರದಲ್ಲಿ ನಡೆಯಿತು.ಅಂದು ಬೆಳಗ್ಗೆ 9.00 ರಿಂದ ಮಕ್ಕಳಿಗೆ ಮತ್ತು ಸಾರ್ವಜನಿಕರಿಗಾಗಿ ಲಿಂಬೆ ಚಮಚ,ಬಲೂನ್ ಹೊಡೆಯುವ, ಮಡಕೆ ಹೊಡೆಯುವ, ಇಟ್ಟಿಗೆ ಎತ್ತುವ ಸ್ಪರ್ಧೆಗಳು ‌ಜರಗಿತು.

    ಸಂಜೆ 6 ಗಂಟೆಗೆ ಸರಿಯಾಗಿ ಸಾರ್ವಜನಿಕರ ಏಳು ಸದಸ್ಯರ ತಂಡದ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಹಗ್ಗ ಜಗ್ಗಾಟ ವಿಜೇತ ತಂಡವಾಗಿ ಶ್ರೀ ಶಾಸ್ತಾ ಕೃಪ ವೀರಾಂಜನೇಯ(ಎ) ಪ್ರಥಮ ಬಹುಮಾನ ₹ 3333 ಹಾಗೂ ಟ್ರೋಫಿಯನ್ನು ಪಡೆದರೆ, ದ್ವಿತೀಯ ₹2222 ಹಾಗೂ ಟ್ರೋಫಿಯನ್ನು ಶ್ರೀ ಮಹಿಷಮರ್ದಿನಿ ತಂಡ ಮೂಡಂಬೈಲ್ ಪಡೆದುಕೊಂಡಿತು. ತೃತೀಯ ಟ್ರೋಫಿಯನ್ನು ಶ್ರೀ ಶಾಸ್ತಾ ಕೃಪ ವೀರಾಂಜನೇಯ ತಂಡ(ಬಿ) ಕಡಂಬಾರ್ ಮತ್ತು ಚತುರ್ಥ ಟ್ರೋಫಿಯನ್ನು ಫ್ರೆಂಡ್ಸ್ ಪಜ್ಜಾನ ತಂಡ ಪಡೆದುಕೊಂಡಿತು. ಪಂದ್ಯಾಟಕ್ಕೆ ತೀರ್ಪುಗಾರರಾಗಿ ಶ್ರೀ ಪ್ರಸಾದ್ ರೈ ಮುಗು ಮತ್ತು ಶ್ರೀ ಅಕ್ಷಿತ್ ಚೇವ ಸಹಕರಿಸಿದರು. ಸಂಘದ ಹಿರಿಯ ಸದಸ್ಯರಾದ ಶ್ರೀ ಸುಂದರ ಕಟ್ನಡ್ಕ ನಿರೂಪಕರಾಗಿ ಸಹಕರಿಸಿದರು. ಶ್ರೀ ಬಾಲಕೃಷ್ಣ ಮಾಸ್ತರ್ ಮುಜುಕುಮೂಲೆ ಇವರ ಪ್ರಾಯೋಜಕತ್ವದಲ್ಲಿ ಸಂಘದ ಸದಸ್ಯರಾದ ಶ್ರೀ ತಿಲಕ್ ಮತ್ತು ಶ್ರೀ ಪುನೀತ್ ಯಂ ನೇತೃತ್ವದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯು ನಡೆಯಿತು.ಸಂಘದ ಹಿರಿಯ ಹಾಗೂ ಕಿರಿಯ ಸದಸ್ಯರು ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.