Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ರಾಷ್ಟ್ರಪತಿ ಮುರ್ಮು ವಿರುದ್ಧ ಅವಹೇಳನಕಾರಿ‌ ಬರಹ; ಕ್ಷಮೆಯಾಚಿಸಿದ ವಿಶ್ವೇಶ್ವರ ಭಟ್

    ಬೆಂಗಳೂರು:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿಯಾಗಿ ಬರಹ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ದಿನಪತ್ರಿಕೆಯೊಂದರ ಸಂಪಾದಕ ವಿಶ್ವೇಶ್ವರ ಭಟ್‌ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ.

    ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿರುವ ವಿಶ್ವೇಶ್ವರ ಭಟ್‌ ಕ್ಷಮೆಯಾಚಿಸಿ,ರಾಷ್ಟ್ರಪತಿ ಅವರನ್ನು ಅವಮಾನಿಸುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.

    ಈ ಕುರಿತು ನೀಡಿದ ಕ್ಷಮಾಪನಾ ಪತ್ರವನ್ನು ರಾಷ್ಟ್ರೀಯ ಮಹಿಳಾ ಆಯೋಗವು ರಾಷ್ಟ್ರಪತಿ ಭವನಕ್ಕೆ ಕಳುಹಿಸಲಿದೆ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದ್ದಾರೆ.

    ಮುಹಮ್ಮದ್ ಮಫಾಝ್ ಎಂಬವರು ಅಕ್ಟೋಬರ್ 9ರಂದು ಈ ಕುರಿತು ಟ್ವೀಟ್ ಮಾಡಿದ್ದರು. ‘ವಿಶ್ವವಾಣಿ’ಯ ಸಂಪಾದಕೀಯ ಪುಟದಲ್ಲಿ ಪ್ರಕಟವಾಗಿದ್ದ ಲೇಖನದ ಎರಡು ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದರು. ಜತೆಗೆ ಟ್ವೀಟ್‌ ನ್ನು ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ಯಾಗ್‌ ಮಾಡಿದ್ದರು.

    ಪೋಸ್ಟ್ ನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಅ. 26ರಂದು ಖುದ್ದಾಗಿ ಹಾಜರಾಗುವಂತೆ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್‌ ನೀಡಿತ್ತು.

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...