Tuesday, September 26, 2023

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಬ್ಯಾನರ್ ಹರಿದ ಕಿಡಿಗೇಡಿಗಳು

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ...
More

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    “ನನ್ನ ಹಳೆ ನಂಬರಿನ್ನೂ ಚಾಲ್ತಿಯಲ್ಲಿದೆ, ಕೋವಿಡ್ ಸಹಾಯಕ್ಕಾಗಿ ಕರೆ ಮಾಡ್ಬೋದು” ; ನಟ ಸೋನು ಸೂದ್

    ನವದೆಹಲಿ : ವಿಶ್ವದ ಕೆಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ನಮ್ಮ ದೇಶದಲ್ಲೂ ಕೋವಿಡ್ ಹರಡುವ ಆತಂಕವನ್ನ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಬಾಲಿವುಡ್ ನಟ ಸೋನುಸೂದ್ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

    ಅವರ ಹಳೆಯ ಸಂಖ್ಯೆ ಇನ್ನೂ ಕಾರ್ಯನಿರ್ವಹಿಸುತ್ತಿದೆ ಮತ್ತು ಕೋವಿಡ್ ಸಹಾಯಕ್ಕಾಗಿ ಅವರನ್ನ ಸಂಪರ್ಕಿಸಬಹುದು ಎಂದು ಹೇಳಿದ್ದು, ಸಹಾಯ ಮಾಡಲು ಸಿದ್ಧ ಎಂದು ಖಚಿತ ಪಡಿಸಿದ್ದಾರೆ.

    ಸೋನುಸೂದ್ ಅವರು ತಮ್ಮ ಪತ್ನಿ ಸೋನಾಲಿ ಸೂದ್ ಅವರೊಂದಿಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ಶುಕ್ರವಾರ ರಾಜಸ್ಥಾನದ ಇಂದೋರ್ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಮಾಧ್ಯಮ ಪ್ರತಿನಿಧಿಗಳು ಸುತ್ತುವರಿದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ, ಇಂದೋರ್ ನಗರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಏತನ್ಮಧ್ಯೆ, ಅವರು ಹೊಸ ಕೊರೊನಾ ರೂಪಾಂತರದ ಬಗ್ಗೆ ಜಾಗರೂಕರಾಗಿರಿ ಎಂದು ಜನರಿಗೆ ಮನವಿ ಮಾಡಿದರು.

    ಇನ್ನು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಹಳೆಯ ಫೋನ್ ನಂಬರ್ ಇನ್ನೂ ಸಕ್ರಿಯವಾಗಿದೆ. ಜನರಿಗೆ ಯಾವುದೇ ಸಹಾಯ ಬೇಕಾದ್ರೂ ಅವರ ತಂಡವನ್ನ ಸಂಪರ್ಕಿಸಬೇಕು. ನನ್ನ ನಂಬರ್ ಕೂಡ ಈಗಲೂ ಹಾಗೆ ಚಾಲ್ತಿಯಲ್ಲಿದೆ. ಅಗತ್ಯವಿದ್ದಾಗ ಕರೆ ಮಾಡಿ’ ಹೇಳಿದರು.

    ಕೋವಿಡ್ ತುರ್ತು ಪರಿಸ್ಥಿತಿಯ ಕುರಿತು ದೇಶಾದ್ಯಂತ ತಮ್ಮ ತಂಡಗಳಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ನಟ ಸೋನು ಸೂದ್ ದೇಶಾದ್ಯಂತ ಕಳೆದ ಎರಡು ಕರೋನಾ ಅಲೆಗಳಲ್ಲಿ ಸಾಕಷ್ಟು ಸಹಾಯ ಮಾಡಿ, ನಿಜವಾದ ಹೀರೋ ಆದರು. ಅವರೇ ಹೊರ ಆಗಮಿಸಿ ಸಂಕಷ್ಟದಲ್ಲಿರುವವರಿಗೆ ಸಹಾಯಹಸ್ತ ನೀಡಿದ್ದಾರೆ. ಲಾಕ್ಡೌನ್ನಲ್ಲಿ ನರಳುತ್ತಿದ್ದ ಕಾಲನಿವಾಸಿಗಳಿಗೆ ಮನೆಗೆ ಹೋಗಲು ಸಹಾಯ ಮಾಡಿದರು. ಆಕ್ಸಿಜನ್ ಕೂಡ ನೀಡಲಾಗಿತ್ತು. ರೋಗಿಗಳಿಗೆ ಹಾಸಿಗೆ ವ್ಯವಸ್ಥೆ ಮಾಡಲಾಗಿತ್ತು. ಅವರು ದೇಶಾದ್ಯಂತ ತಂಡಗಳನ್ನ ರಚಿಸಿದ್ದು, ಕರೋನಾ ಸಮಯದಲ್ಲಿ ಜನರ ಪರವಾಗಿ ನಿಂತಿದ್ದರು.

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    Don't Miss

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ...

    ಶೀಘ್ರವೇ ರಾಜ್ಯಾಧ್ಯಂತ ‘ಹುಕ್ಕಾಬಾರ್’ ನಿಷೇಧ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್...

    ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ

    ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಉದ್ಘಾಟನೆ ಹಾಗೂ ಇದರ ಅಧ್ಯಕ್ಷ ಝಹೀರ್ ಅಬ್ಬಾಸ್ ರವರ ಪದಗ್ರಹಣ...

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಮಂಗಳೂರು: ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

    ಮಂಗಳೂರು: ಮಾದಕದ್ರವ್ಯ ವಿರುದ್ಧ ಹೋರಾಟ ಸಮಿತಿ, ಕಾಟಿಪಳ್ಳ ಇದರ ವತಿಯಿಂದ ಪಣಂಬೂರು ಮುಸ್ಲಿಂ ಜಮಾತ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರುದ್ಧ ಜನಜಾಗ್ರತಿ ಕಾಲ್ನಡಿಗೆ...