Thursday, May 30, 2024
spot_img
More

  Latest Posts

  ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ-ಸಿಎಂ ಸಿದ್ದರಾಮಯ್ಯ

  ಮೈಸೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡುತ್ತಾ ಈ ಮಾಹಿತಿ ತಿಳಿಸಿದರು.

  ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕರಾದ ಹಂಸಲೇಖ, ತಮಿಳು, ತೆಲುಗು, ಮಲೆಯಾಳಂ ಭಾಷಾ ಚಿತ್ರಗಳಿಗೂ ಸಂಗೀತ ನೀಡಿದ್ದಾರೆ. ಹಾಲುಂಡ ತವರು, ಗಾನಯೋಗಿ ಪಂಚಾಕ್ಷರ ಗವಾಯಿ ಸಿನಿಮಾಗಳ ಸಂಗೀತಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶಕ
  ಪ್ರಶಸ್ತಿ ಪಡೆದಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss