Monday, November 29, 2021

ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ವ್ಯಕ್ತಿ ಸಾವು!

ಕಾಪು:ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್‌ ಹೆಸರಿನಲ್ಲಿ ವ್ಯಕ್ತಿಗೆ ವಂಚನೆ- ದೂರು ದಾಖಲು

    ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 49,998 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೋಸ ಹೋಗಿರುವ ವ್ಯಕ್ತಿಯು ನ.13ರಂದು ಬೆಳಗ್ಗೆ 10:17ರ ಸುಮಾರಿಗೆ ಡಿಎಚ್‌ಎಲ್ ಕಸ್ಟಮರ್ ಕೇರ್‌ಗೆ ಕಾಲ್ ಮಾಡಿದ್ದರು. ಬಳಿಕ ಅಪರಿಚಿತ ವ್ಯಕ್ತಿಯೋರ್ವರು ಕರೆ ಮಾಡಿ ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ ಎನಿ ಡೆಸ್ಕ್ ಆ್ಯಪ್‌ನ್ನು ಡೌನ್‌ಲೋಡ್ ಮಾಡುವಂತೆ ಹೇಳಿದ್ದಾರೆ. ಬಳಿಕ ಮೊಬೈಲ್‌ಗೆ ಒಂದು ಲಿಂಕ್ ಒಂದನ್ನು ಕಳುಹಿಸಿರುತ್ತಾನೆ. ಆತ ಕಳುಹಿಸಿದ ಲಿಂಕ್‌ ಗೆ 5 ರೂ. ಪಾವತಿ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಲಿಂಕ್ ಓಪನ್ ಮಾಡಿ ತಮ್ಮ ಬ್ಯಾಂಕ್ ಖಾತೆ ನಂಬ್ರ ಹಾಗೂ ಒಟಿಪಿಯನ್ನು ದೂರುದಾರರು ನಮೂದಿಸಿದ್ದು, ತಕ್ಷಣ ತಮ್ಮ ಬ್ಯಾಂಕ್ ಖಾತೆಯಿಂದ 24,999 ರೂ. ಎರಡು ಬಾರಿ ಕಡಿತಗೊಂಡಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    Don't Miss

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....