Thursday, March 30, 2023

BREAKING NEWS : ರಾಜ್ಯದ 5 ಮತ್ತು 8 ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 5 ಮತ್ತು 8...
More

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    ನೆಲ್ಯಾಡಿ: ಕೊಲೆಗೆ ಯತ್ನ ಪ್ರಕರಣ: ಕೇಸ್‌ ತಿರುಚಿದ್ದಾರೆ ಎಂದ ಸಂತ್ರಸ್ತ ಕುಟುಂಬ

    ನೆಲ್ಯಾಡಿ: ಕೊಲೆಗೆ ಯತ್ನಿಸಿ ದರೋಡೆ ಮಾಡಿರುವ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸರು ಸಂತ್ರಸ್ತನ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡದೇ, ಮಹಜರು ಹೇಳಿಕೆಯನ್ನು ಓದಿ ಹೇಳದೇ ಸಹಿ ಪಡೆದು ಹೋಗಿ ಆರೋಪಿಗಳ ವಿರುದ್ಧ ಸಡಿಲ ಸೆಕ್ಷನ್‌ಗಳನ್ನು ಹಾಕಿದ್ದಾರೆ ಎಂದು ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಅಲಂಗ ನಿವಾಸಿ ಜಾಯ್ ವಿ.ಡಿ ಎಂಬವರ ಕುಟುಂಬಸ್ಥರು ಆರೋಪಿಸಿದ್ದಾರೆ.

    ತನ್ನನ್ನು ಕೊಲ್ಲಲು ಯತ್ನಿಸಿ, ಜೀವ ಬೆದರಿಕೆ ಒಡ್ಡಿ, ದರೋಡೆ ಮಾಡಿರುವುದಾಗಿ ಅಲಂಗ ನಿವಾಸಿ ಜಾಯ್ ವಿ.ಡಿ ಅವರು ತನ್ನ ಪರಿಯಸ್ಥರೇ ಆಗಿರುವ ನವನೀತ್, ರಾಹುಲ್ ಹಾಗೂ ಸುಜಿತ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಆರೋಪಿಗಳ ವಿರುದ್ಧ ಕೊಲೆಯತ್ನ, ದರೋಡೆ ಸೆಕ್ಷನ್‌ಗಳನ್ನು ದಾಖಲಾಗಿಲ್ಲ. ಹೀಗಾಗಿ ಪೊಲೀಸರು ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದಾರೆಂದು ಆರೋಪಿಸಿರುವ ಜಾಯ್ ವಿ.ಡಿ ಅವರ ಕುಟುಂಬಸ್ಥರು ಸಾಕ್ಷಿಗಳ ಸಮಕ್ಷ ಸಂತ್ರಸ್ತ ವ್ಯಕ್ತಿಯ ಮರುಹೇಳಿಕೆ ಪಡೆಯುವಂತೆ ಒತ್ತಾಯಿಸಿದ್ದಾರೆ.

    ಏನಿದು ಘಟನೆ?

    ಅಕ್ಟೋಬರ್ 4ರಂದು ರಾತ್ರಿ 11 ಗಂಟೆ ವೇಳೆಗೆ ಅಂತ್ಯಸಂಸ್ಕಾರ ಕಾರ್ಯವೊಂದರ ನಿಮಿತ್ತ ನಾನು ಚರ್ಚ್‌ನಲ್ಲಿದ್ದ ವೇಳೆ ಅಲ್ಲಿಗೆ ಬಂದ ಪರಿಚಯದ ನವನೀತ್ ಎಂಬಾತ ಶಿರಾಡಿ ತನಕ ಸ್ಕೂಟರ್‌ನಲ್ಲಿ ಡ್ರಾಪ್ ಕೊಡುವಂತೆ ಕೇಳಿಕೊಂಡರು. ಅದರಂತೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಶಿರಾಡಿ ಗ್ರಾಮದ ಪುಲ್ಲೋಟು ಎಂಬಲ್ಲಿಗೆ ತಲುಪಿದಾಗ ಸ್ಕೂಟರ್ ನಿಲ್ಲಿಸುವಂತೆ ನವನೀತ್ ಹೇಳಿದ್ದು, ಸ್ಕೂಟರ್ ನಿಲ್ಲಿಸಿದಾಗ ಅಲ್ಲೆ ಪಕ್ಕದಲ್ಲಿ ಆಟೋ ರಿಕ್ಷಾವೊಂದು ನಿಂತಿದ್ದು, ರಿಕ್ಷಾದಲ್ಲಿದ್ದ ರಾಹುಲ್ ಹಾಗೂ ಸುಜಿತ್ ಎಂಬುವರು ಇಳಿದು ಬಂದು ಮೂವರು ಸೇರಿಕೊಂಡು ತನ್ನ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿದ್ದಾರೆ ಎನ್ನಲಾಗಿದೆ.

    ರಾಹುಲ್ ಎಂಬಾತ ತನ್ನ ಕೈಯಿಂದ ಕುತ್ತಿಗೆಯ ಹಿಂಬದಿಗೆ ಹಾಗೂ ಮುಖಕ್ಕೆ ಗುದ್ದಿ ಕಾಲಿನಿಂದ ಹೊಟ್ಟೆಗೆ ತುಳಿದು ಚಾಕು ಕುತ್ತಿಗೆಗೆ ಇಟ್ಟು ಕೊಲ್ಲುವುದಾಗಿ ಹೇಳಿದ್ದಾನೆ. ನವನೀತ್ ದೊಣ್ಣೆಯಿಂದ ತಲೆಗೆ ಹಾಗೂ ಬಲಬದಿ ಭುಜಕ್ಕೆ ಹೊಡೆದಿದ್ದು, ಸುಜಿತ್ ಕಲ್ಲಿನಿಂದ ಬಲ ಕಾಲಿನ ಮೊಣಗಂಟಿಗೆ ಹೊಡೆದಿದ್ದಾನೆ. ರಿಕ್ಷಾದಿಂದ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲ್ಲುವ ಪ್ರಯತ್ನ ಮಾಡಲಾಗಿತ್ತು. ಹಣಕ್ಕಾಗಿ ಬೇಡಿಕೆ ಇಟ್ಟ ತಂಡ ನಂತರದಲ್ಲಿ ಮೊಬೈಲ್ ಹಾಗೂ ಹಣವನ್ನು ದೋಚಿದ್ದರು. ಈ ವೇಳೆ ಪ್ರವಾಸಿಗರ ಕಾರೊಂದು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾದರು. ಹಲ್ಲೆಯಿಂದ ನನ್ನ ಬಲಕಾಲ ಮೊಣಗಂಟಿಗೆ, ಕಾಲು, ಮೂಗು, ಹಣೆಗೆ ತೀವ್ರ ಸ್ವರೂಪದ ಗಾಯವಾಗಿದೆ. ಬಲಭುಜಕ್ಕೆ, ಕುತ್ತಿಗೆಯ ಹಿಂಭಾಗ, ಹೊಟ್ಟೆ, ಎದೆಗೆ ಗುದ್ದಿದ ಗಾಯವಾಗಿರುತ್ತದೆ. ಹಲ್ಲೆಯಿಂದ ವಿಪರೀತ ನೋವು ಕಾಣಿಸಿಕೊಂಡಿರುವುದರಿಂದ ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ನಲ್ಲಿ ಕಡಬ ಸರಕಾರಿ ಆಸ್ಪತ್ರೆಗೆ ತೆರಳಿ ಅಲ್ಲಿ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ ಎಂದು ಜಾಯ್ ದೂರಿನಲ್ಲಿ ತಿಳಿಸಿದ್ದಾರೆ.

    ಇಂದು ಆಸ್ಪತ್ರೆಗೆ ಆಗಮಿಸಿ ಮರು ಹೇಳಿಕೆ ಪಡೆದ ಉಪ್ಪಿನಂಗಡಿ ಠಾಣಾಧಿಕಾರಿ. ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಪಡೆದ ಹೇಳಿಕೆ ಸರಿಯಿಲ್ಲ ಕುಟುಂಬಸ್ಥರ ಸಮಕ್ಷ ವಿಡಿಯೋ ರೆಕಾರ್ಡ್ ಮೂಲಕ ಮರು ಹೇಳಿಕೆ ಪಡೆಯಬೇಕು ಎಂಬ ಕುಟುಂಬಸ್ಥರ ಒತ್ತಾಯದ ಹಿನ್ನಲೆಯಲ್ಲಿ ಮತ್ತು ಮೇಲಾಧಿಕಾರಿಗಳ ಆದೇಶದಂತೆ ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿ ರಾಜೇಶ್ ಅವರು ಆಸ್ಪತ್ರೆಗೆ ಆಗಮಿಸಿ ಸಂತ್ರಸ್ತರ ಮರುಹೇಳಿಕೆ ಪಡೆದಿದ್ದಾರೆ.

    Latest Posts

    ಕಡಬ: ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಮೃತದೇಹ ಪತ್ತೆ..!

    ಕಡಬ: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15).

    ಕಡಬ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು

    ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ...

    ಬೆಂದೂರ್ ವೆಲ್ ಸರ್ಕಲ್ ನಲ್ಲಿ ಮಹಿಳೆಗೆ ಬಸ್ ಡಿಕ್ಕಿ – ಮಹಿಳೆ ಸಾವು

    ಮಂಗಳೂರು: ಬೆಂದೂರ್ ವೆಲ್ ಸರ್ಕಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಬಡಿದಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದು ಘಟನೆ ನಡೆದಿದೆ. ಬಸ್ ಪತ್ತೆ...

    ಕರ್ನಾಟಕ ವಿಧಾನಸಭೆ ಚುನಾವಣೆ : ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಅವಕಾಶ

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಇದೇ ಮೊದಲ ಬಾರಿಗೆ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ...

    Don't Miss

    BIGG NEWS : ಕೇಂದ್ರ ಸಚಿವರ ಮಹತ್ವದ ಘೋಷಣೆ, 6 ತಿಂಗಳಲ್ಲಿ ‘ಟೋಲ್ ಪ್ಲಾಜಾ’ ಬಂದ್, ‘GPS’ ವ್ಯವಸ್ಥೆ ಜಾರಿ.!

    ನವದೆಹಲಿ : ನೀವು ಹೆದ್ದಾರಿಯಲ್ಲಿ ನಿಮ್ಮ ಕಾರಿನೊಂದಿಗೆ ಪ್ರಯಾಣಿಸಿದ್ರೆ, ಟೋಲ್ ಪ್ಲಾಜಾದಲ್ಲಿ ಕಳೆದ ಸಮಯವನ್ನ ನೀವು ಇಷ್ಟಪಡುವುದಿಲ್ಲ. ಟೋಲ್ ಪ್ಲಾಜಾದಲ್ಲಿ ತೆಗೆದುಕೊಳ್ಳುವ ಸರಾಸರಿ ಸಮಯವನ್ನ ಕಡಿಮೆ ಮಾಡಲು ಸರ್ಕಾರವು ನಿರಂತರವಾಗಿ...

    ಕುಂಪಲ:ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

    ಉಳ್ಳಾಲ: ಮೊಬೈಲ್ ಶೋರೂಂವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ...

    ಸುಳ್ಯ: ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ – ಮೂವರು ಕಾರ್ಮಿಕರ ಸಾವು

    ಸುಳ್ಯ : ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45),...

    ಉಜ್ವಲ ಯೋಜನೆಯಡಿ 12 ಸಿಲಿಂಡರ್ ವಿತರಣೆ -200 ರೂ. ಸಬ್ಸಿಡಿ.!

    ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನ...

    5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಮತ್ತೆ ಮುಂದೂಡಲು ಹೈಕೋರ್ಟ್ ನಕಾರ

    ಬೆಂಗಳೂರು: ರಾಜ್ಯದ 5 ಮತ್ತು 8 ನೇ ತರಗತಿಗಳಿಗೆ ಮಾರ್ಚ್ 27 ರಿಂದ ನಡೆಯಲಿರುವ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು...