Friday, July 26, 2024
spot_img
More

    Latest Posts

    ಮಂಗಳೂರು: ಪಾಲಿಕೆ ನೂತನ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

    ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ.ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss