Thursday, March 28, 2024
spot_img
More

    Latest Posts

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಪುತ್ತೂರು,ಸುಳ್ಯ ಸೇರಿ 32 ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ NIA ದಾಳಿ

    ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ​ಎನ್ ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು,ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ತನಿಖೆ ನಡೆಸಿದ್ದಾರೆ‌‌.

    ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು,ಸುಳ್ಯ ತಾಲೂಕಿನ 32 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಆರೋಪಿಗಳಿಗೆ ಸಂಬಂಧಿಸಿದ ಮನೆ,ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss