Home ಬ್ರೇಕಿಂಗ್ ನ್ಯೂಸ್ 🔥 ಮಂಗಳೂರು: ಸುರತ್ಕಲ್‌ ಎನ್‌ ಐಟಿಕೆ 60 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

ಮಂಗಳೂರು: ಸುರತ್ಕಲ್‌ ಎನ್‌ ಐಟಿಕೆ 60 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

0
60

ಮಂಗಳೂರು: ನಗರ ಹೊರವಲಯದ ಸುರತ್ಕಲ್ ಎನ್ ಐಟಿಕೆ (ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ) ಯಲ್ಲಿ 60 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ! ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಪಾಸಿಟಿವ್ ಕೇಸ್ ಕಂಡು ಬಂದಿದೆ.

ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳ ‌ಸ್ವ್ಯಾಬ್ ಟೆಸ್ಟ್‌ ನಡೆಸಿದ್ದ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಇವರೆಲ್ಲಾ ಹೊರ ರಾಜ್ಯದ ವಿದ್ಯಾರ್ಥಿಗಳು. ರೋಗ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

NO COMMENTS

LEAVE A REPLY

Please enter your comment!
Please enter your name here