ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಇನ್ನು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಹಿಜಾಬ್ ಅವಕಾಶಕ್ಕಾಗಿ ಸಲ್ಲಿಸಿದ್ದ ಎಲ್ಲಾ ರೀತಿಯ ರಿಟ್ ಅರ್ಜಿಗಳ ವಜಾಗೊಳಿಸಿದ ಕೋರ್ಟ್ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದಿದೆ.
