Wednesday, September 28, 2022

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ

ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.  ಶನಿವಾರ ರಾತ್ರಿ 11...
More

    Latest Posts

    ಬೆಳ್ತಂಗಡಿ: ಫಾನ್ಸಿ ಅಂಗಡಿ ಸೇರಿದಂತೆ ದೇವಸ್ಥಾನಕ್ಕೂ ಕನ್ನ ಹಾಕಿದ ಕಳ್ಳರು..!

    ಬೆಳ್ತಂಗಡಿ: ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಮಂಗಳೂರಿನ ಎ.ಜೆ .ಆಸ್ಪತ್ರೆ ಆವರಣದಲ್ಲಿ ಓಯಸಿಸ್ ಫರ್ಟಿಲಿಟಿ ಸೆಂಟರ್ 3ನೇ ಕೇಂದ್ರ ಆರಂಭ

    ಮಂಗಳೂರು: ಹೈದರಾಬಾದ್ ಮೂಲದ ಓಯಸಿಸ್ ಫರ್ಟಿಲಿಟಿ ಸಂಸ್ಥೆಯು ತನ್ನ 3ನೇ ಕೇಂದ್ರವನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯ ಆವರಣದಲ್ಲಿ ಆರಂಭಿಸಿದೆ. ಎ.ಜೆ. ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ, ಓಯಸಿಸ್ ಫರ್ಟಿಲಿಟಿಯ ಸಹ-ಸಂಸ್ಥಾಪಕರು ಡಾ. ದುರ್ಗಾ ಜಿ. ರಾವ್ ಹಾಗೂ ಓಯಸಿಸ್ ಫರ್ಟಿಲಿಟಿಯ ವೈಜ್ಞಾನಿಕ ಮುಖ್ಯಸ್ಥರು ಡಾ. ಕೃಷ್ಣ ಚೈತನ್ಯ ಈ ಚಿಕಿತ್ಸಾ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು.

    ಈ ಮೂಲಕ ಮಕ್ಕಳಿಲ್ಲದ ದಂಪತಿಗಳಿಗೆ ಸಂತಾನ ಪಡೆಯಲು ಫಲವತ್ತತೆಯ ಚಿಕಿತ್ಸೆಯನ್ನು ಈ ಸಂಸ್ಥೆಯಿಂದ ಪಡೆಯಬಹುದು. ಈ ಸಂಸ್ಥೆ ಮುಂದಿನ 3 ವರ್ಷಗಳಲ್ಲಿ ಭಾರತದಾದ್ಯಂತ ಸುಮಾರು 50 ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಮಂಗಳೂರಿನ ಎ.ಜೆ.ಆಸ್ಪತ್ರೆಯು ಅರ್ಹ ದಂಪತಿಗಳಿಗೆ ಸೇವೆಗಳನ್ನು ನೀಡಲು ತನ್ನ ಕಟ್ಟಡದಲ್ಲಿ ವಿಶ್ವ ದರ್ಜೆಯ ಫಲವತ್ತತೆ ಕ್ಲಿನಿಕ್ ಅನ್ನು ಆರಂಭಿಸಲು ಓಯಸಿಸ್ ಫರ್ಟಿಲಿಟಿಯೊಂದಿಗೆ ಕೈಜೋಡಿಸಿದೆ.

    ಓಯಸಿಸ್ ಫರ್ಟಿಲಿಟಿ ಸೆಂಟರ್ ಪೂರ್ಣ ಪ್ರಮಾಣದ ಫಲವತ್ತತೆಯ ಚಿಕತ್ಸಾ ಕೇಂದ್ರವಾಗಿದ್ದು, ಇಲ್ಲಿ ಸ್ತ್ರೀರೋಗತಜ್ಞರು, ಆಂಡ್ರೊಲಾಜಿಸ್ಟ್‌ಗಳು, ಭ್ರೂಣಶಾಸ್ತ್ರಜ್ಞರು ಮತ್ತು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಪರಿಣತರು ಇರಲಿದ್ದಾರೆ. ಈ ಮೂಲಕ ನೂತನ ತಂತ್ರಜ್ಞಾನದೊಂದಿಗೆ ಚಿಕಿತ್ಸೆ ದೊರಕಲಿದೆ. 2009ರಲ್ಲಿ ಆರಂಭವಾದ ಓಯಸಿಸ್ ಫರ್ಟಿಲಿಟಿ ಸಂಸ್ಥೆಯು ಅಂತರರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿದೆ. ಈ ಸಂಸ್ಥೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ ಮತ್ತು ಒಡಿಶಾ ರಾಜ್ಯಗಳಲ್ಲಿ 25 ಶಾಖೆ ಗಳನ್ನು ಹೊಂದಿದೆ.

    Latest Posts

    ಬೆಳ್ತಂಗಡಿ: ಫಾನ್ಸಿ ಅಂಗಡಿ ಸೇರಿದಂತೆ ದೇವಸ್ಥಾನಕ್ಕೂ ಕನ್ನ ಹಾಕಿದ ಕಳ್ಳರು..!

    ಬೆಳ್ತಂಗಡಿ: ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    Don't Miss

    ಕೊಕ್ಕಡ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ ಜೈಲು ಶಿಕ್ಷೆ,ದಂಡ

    ಮಂಗಳೂರು: ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ)ಎಫ್‌ಟಿಎಸ್‌ಸಿ -1 ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.ಕೊಕ್ಕಡದ ಪದ್ಮನಾಭ...

    ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

    ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

    ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...