Monday, November 29, 2021

ಹೊಸ ಕೊರೋನಾ ರೂಪಾಂತರಿಗೆ ಒಮಿಕಾರ್ನ್ ಎಂದು ನಾಮಕರಣ: ಅಪಾಯಕಾರಿ ಎಂದ ಆರೋಗ್ಯ ಸಂಸ್ಥೆ

ದೆಹಲಿ: ಹೊಸ ಕೊರೋನಾ ರೂಪಾಂತರಿಗೆ ಒಮಿಕಾರ್ನ್ ಎಂದು ಹೆಸರು ಇಡಲಾಗಿದೆ. ಇದನ್ನು ಅಪಾಯಕಾರಿ ವೈರಸ್ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರ್ಗಿಕರಿಸಿದೆ. B.1.1.529 ರೂಪಾಂತರಿಗೆ ಒಮಿಕಾರ್ನ್ ಎಂದು ನಾಮಕರಣ...
More

    Latest Posts

    ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಾಜಗೋಪುರಕ್ಕೆ ಭಗವಧ್ವಜ ಆಳವಡಿಕೆ

    ಸುಳ್ಯ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇಲ್ಲಿನ ರಾಜಗೋಪುರಕ್ಕೆ ಸನಾತನ ಹಿಂದೂ ಧರ್ಮದ ಪ್ರತೀಕವಾದಂತಹ ಭಗವಾಧ್ವಜವನ್ನು ಹಾಗೂ ದೇವಳದ ಒಳಗೆ ಪ್ರವೇಶ ಮಾಡುವ ಭಕ್ತರ ತಿಳುವಳಿಕೆಗಾಗಿ,...

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಮಂಗಳೂರು ವಿ. ವಿ: ನವಂಬರ್ 16 & 17 ರಂದು ಉದ್ಯೋಗಮೇಳ

    ಮಂಗಳೂರು: ಮಂಗಳೂರ  ವಿಶ್ವವಿದ್ಯಾನಿಲಯದ ಸ್ನಾತಕ/ಸ್ನಾತಕೋತ್ತರ ಪದವೀಧರರಿಗೆ ಮತ್ತು ಐಟಿಐ, ಡಿಪ್ಲೋಮಾ ಹಾಗೂ ತಾಂತ್ರಿಕ ಪದವೀಧರರಿಗೆ ವಿಶ್ವವಿದ್ಯಾನಿಲಯ ತರಬೇತಿ ಮತ್ತು ಉದ್ಯೋಗ ಕೋಶ, ಹಾಗೂ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ಮಂಗಳೂರು‌ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ನವೆಂಬರ್‌ 16 ಮತ್ತು 17 (ಮಂಗಳವಾರ ಮತ್ತು ಬುಧವಾರ) ರಂದು ಬೆಳಗ್ಗೆ 9. 30 ರಿಂದ ಸಂಜೆ 5. 30 ರವರೆಗೆ ಉದ್ಯೋಗಮೇಳ ಆಯೋಜಿಸಲಾಗಿದೆ.

    ಇನ್ಫೋಸಿಸ್, ಹೆಚ್‌ಎಸ್‌ಬಿಸಿ, ಕೋಟಕ್‌ ಮಹೇಂದ್ರ, ಯುರೇಕಾ ಫೋರ್ಬ್ಸ್‌, ಜೆಟ್‌ಕಿಂಗ್‌, ವಿನ್‌ಮ್ಯಾನ್ ಸಾಫ್ಟ್‌ವೇರ್‌, ಮಾಂಡವಿ ಮೋಟರ್ಸ್‌, ಶ್ರೀಸಾಯಿ ಎಂಟರ್ಪ್ರೈಸಸ್‌, ವಿ. ಕೆ. ಫರ್ನೀಚರ್‌ ಆಂಡ್‌ ಎಲೆಕ್ಟ್ರಾನಿಕ್ಸ್‌, ಜೋಯ್ ಅಲುಕಾಸ್, ಎ. ಜೆ. ಹಾಸ್ಪಿಟಲ್‌ ಆಂಡ್‌ ರಿಸರ್ಚ್‌ ಸೆಂಟರ್‌, ದಿಯಾ ಸಿಸ್ಟಮ್ಸ್‌, ಕೆಫೆ ಕಾಫಿ ಡೇ, ಆಕ್ಸೆಂಚರ್‌ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕಂಪನಿಗಳು ತಮ್ಮ ಭಾಗವಹಿಸುವಿಕೆಯನ್ನು ಈಗಾಗಲೇ ಖಚಿತಪಡಿಸಿವೆ. ಆಸಕ್ತ ಅಭ್ಯರ್ಥಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಬಹುದು.

    ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳುವವರು: https: //docs. google. com/forms/d/e/1FAIpQLSeHpg5Tj2y7FjfynQVBpvX-bvkhGbuY-rtd16rYoVz19YwBHw/viewform? usp=sf_link ಕೊಂಡಿಯನ್ನು ಬಳಸಿಕೊಳ್ಳಬಹುದು. ಅಂಕಪಟ್ಟಿಯ ಮೂಲಪ್ರತಿ, ಭಾವಚಿತ್ರಗಳು ಮತ್ತು ತಮ್ಮ ಪರಿಚಯಪತ್ರದ (ಬಯೋಡೇಟಾ) ಕನಿಷ್ಠ ನಾಲ್ಕು ಪ್ರತಿಗಳನ್ನು ತರುವುದು ಕಡ್ಡಾಯವಾಗಿದೆ. ಅರ್ಹ ಪುರುಷ/ಮಹಿಳಾ ಅಭ್ಯರ್ಥಿಗಳನ್ನು ಕಂಪನಿಗಳು ನೇರ ನೇಮಕಾತಿ ಮಾಡಿಕೊಳ್ಳಲಿವೆ. ಆನ್‌ಲೈನ್‌ನಲ್ಲಿ ಸಂದರ್ಶನ ಪ್ರಕ್ರಿಯೆಗೂ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನ ಅವಕಾಶ ಸಿಗದವರು ಎರಡನೇ ದಿನ ಭಾಗವಹಿಸಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ. ನವೆಂಬರ್‌ 16 ರಂದು ಬೆಳಗ್ಗೆ 10 ಗಂಟೆಗೆ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉದ್ಯೋಗಮೇಳದ ಉದ್ಘಾಟನೆ ಜರುಗಲಿದೆ.

    ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್‌, ಸಿಐಐ ಮಾಜಿ ಅಧ್ಯಕ್ಷ ಪ್ರಕಾಶ್‌ ರಾವ್‌ ಕಲ್ಬಾವಿ, ಮಂಗಳಾ ಅಲ್ಯುಮಿನಿ ಅಸೋಸಿಯೇಶನ್‌ ಅಧ್ಯಕ್ಷ ದಿನೇಶ್‌ ಕುಮಾರ್‌ ಆಳ್ವ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ವಿನಯರಾಜ್‌ ಎ ಸಿ ಮುಖ್ಯ ಅತಿಥಿಗಳಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    Latest Posts

    ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ರಾಜಗೋಪುರಕ್ಕೆ ಭಗವಧ್ವಜ ಆಳವಡಿಕೆ

    ಸುಳ್ಯ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇಲ್ಲಿನ ರಾಜಗೋಪುರಕ್ಕೆ ಸನಾತನ ಹಿಂದೂ ಧರ್ಮದ ಪ್ರತೀಕವಾದಂತಹ ಭಗವಾಧ್ವಜವನ್ನು ಹಾಗೂ ದೇವಳದ ಒಳಗೆ ಪ್ರವೇಶ ಮಾಡುವ ಭಕ್ತರ ತಿಳುವಳಿಕೆಗಾಗಿ,...

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    Don't Miss

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...

    ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

    ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...