Tuesday, January 18, 2022

ಗಂಡನ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿ ಅರೆಸ್ಟ್

ಬೆಂಗಳೂರು : ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ ಶೀತಲ್...
More

    Latest Posts

    ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

    ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

    ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

    ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

    ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

    BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

    ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

    ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ!

    ದಕ್ಷಿಣ ಆಫ್ರಿಕಾದಿಂದ ಕರ್ನಾಟಕ್ಕೆ ಆಗಮಿಸಿರುವ ಇಬ್ಬರಲ್ಲೂ ಕೊರೋನಾ ಸೋಂಕು ದೃಢಪಟ್ಟಿದ್ದು, ಓಮಿಕ್ರಾನ್ ಅಲ್ಲ ಎಂದು ಆರೋಗ್ಯ ಅಕಾರಿಗಳು ತಿಳಿಸಿದ್ದಾರೆ.

    ಇಬ್ಬರಿಗೂ ಡೆಲ್ಟಾ ಮಾದರಿಯ ಸೋಂಕು ತಗುಲಿದ್ದು, ಇದು ಓಮಿಕ್ರಾನ್ ಮಾದರಿಯಲ್ಲ. ಹೀಗಾಗಿ ಆತಂಕದಲ್ಲಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳೆದ 20 ದಿನಗಳಲ್ಲಿ 94 ಮಂದಿ ಪ್ರಯಾಣಿಕರು ಆಗಮಿಸಿದ್ದು, ಈ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

    ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಿದ್ದು, ಇದು ಪ್ರಸ್ತುತ ಆತಂಕ ಸೃಷ್ಟಿಸಿರುವ ಓಮಿಕ್ರಾನ್ ತಳಿ ಅಲ್ಲ. ಬದಲಿಗೆ ಈಗಾಗಲೇ ರಾಜ್ಯದಲ್ಲಿರುವ ಡೆಲ್ಟಾ ಮಾದರಿ ವೈರಸ್ ಎಂದು ದೃಢಪಟ್ಟಿದೆ. ಇಬ್ಬರನ್ನೂ ಕ್ವಾರಂಟೈನ್ ಮಾಡಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಗಂಟೆಗಳ ಕಾಲ ಕಟ್ಟೆಚ್ಚರ ವಹಿಸಿದ್ದು, ವಿದೇಶದಿಂದ, ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

    Latest Posts

    ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

    ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

    ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

    ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

    ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

    ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

    BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

    ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

    Don't Miss

    ಲೋನ್ ಆ್ಯಪ್ ಇನ್‌ಸ್ಟಾಲ್ ಮಾಡಿ ಸಮಸ್ಯೆಗೆ ಸಿಲುಕದಿರಿ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಮಂಗಳೂರು: ಸಾರ್ವಜನಿಕರು ಮೊಬೈಲ್ ಮೂಲಕ ಬಳಸುವ ಲೋನ್ ಆ್ಯಪ್ ಗಳನ್ನು ಬಳಸಬಾರದು. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ.

    ಭೀಕರ ಅಪಘಾತ; ನಮ್ಮಮ್ಮ ಸೂಪರ್ ಸ್ಟಾರ್ ಸ್ಪರ್ಧಿಯಾಗಿದ್ದ ಸಮನ್ವಿ ಸಾವು!

    ಬೆಂಗಳೂರು: ಟಿಪ್ಪರ್ ಲಾರಿ – ದ್ವಿಚಕ್ರ ವಾಹನ ಅಪಘಾತವಾಗಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಜರಹಳ್ಳಿ ಬಳಿ ನಡೆದಿದೆ. ಸಮನ್ವಿ(6)...

    ‘ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್’ ರೈಲು ಹಳಿ ತಪ್ಪಿ ಭೀಕರ ದುರಂತ

    ಪಶ್ಚಿಮ ಬಂಗಾಳ: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

    ಮಂಗಳೂರು:ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ RTPCR ನೆಗೆಟಿವ್‌ ವರದಿ ಹಾಗೂ 7 ದಿನಗಳ ಐಸೋಲೇಶನ್‌ ಕಡ್ಡಾಯ

    ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

    ಬೆಳ್ತಂಗಡಿ: ಜಾಗ ವಿವಾದ; ಎಲ್ ಐಸಿ ಪ್ರತಿನಿಧಿಯ ಕೊಲೆ

    ಬೆಳ್ತಂಗಡಿ: ಕೃಷಿಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೃಷಿಕ ಮತ್ತು ಎಲ್...