Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

  Latest Posts

  ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

  ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

  ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

  ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

  ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

  ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

  ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

  ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

  ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ಆ್ಯಂಡರ್ಸನ್‌ ರಾಜೀನಾಮೆ

  ಸ್ಟಾಕ್‌ಹೋಮ್‌: ಸ್ವೀಡನ್‌ ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಮ್ಯಾಗ್ಡಲೀನಾ ಆ್ಯಂಡರ್ಸನ್‌ ಅಧಿಕಾರ ವಹಿಸಿಕೊಂಡ 12 ಗಂಟೆಯೊಳಗಡೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

  ಗ್ರೀನ್ಸ್‌ ಪಕ್ಷವು ಆ್ಯಂಡರ್ಸನ್‌ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಈ ವೇಳೆ ಆಂಡರ್ಸನ್‌ ಅವರನ್ನು ನಾಯಕಿ ಎಂದು ಘೋಷಿಸಿದ ನಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಗ್ರೀನ್ಸ್‌ ಪಕ್ಷವು ಮೈತ್ರಿಯಿಂದ ಹೊರನಡೆದಿದ್ದು, ಆ್ಯಂಡರ್ಸನ್‌ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದೆ. ಜೊತೆಗೆ ತಮ್ಮ ಬಜೆಟ್‌ ಮಂಡಿಸುವಲ್ಲಿಯೂ ವಿಫಲರಾಗಿದ್ದಾರೆ.

  ವಲಸಿಗರ ವಿರೋಧಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಲಾಯಿತು. ಆದರೆ ಮಸೂದೆಗೆ ಗ್ರೀನ್ಸ್‌ ಪಕ್ಷವು ವಿರೋಧ ವ್ಯಕ್ತಪಡಿಸಿ ಮೈತ್ರಿಯಿಂದ ಹೊರನಡೆದಿದೆ ಎನ್ನಲಾಗಿದೆ. ಇದಾದ ಬಳಿಕ, “ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸ್ಪೀಕರ್‌ಗೆ ತಿಳಿಸಿದ್ದೇನೆ” ಎಂದು ಆ್ಯಂಡರ್ಸನ್‌ ಪ್ರತಿಕ್ರಿಯಿಸಿದ್ದಾರೆ.

  ಮೊದಲ ಬಾರಿಗೆ ಬಲಪಂಥೀಯರಿಗಾಗಿ ರೂಪಿಸಿರುವ ಮಸೂದೆ ಇದಾಗಿದೆ. ಅದಕ್ಕೆ ನಮ್ಮ ವಿರೋಧವಿದೆ ಎಂದು ಗ್ರೀನ್ಸ್‌ ಪಕ್ಷವು ತಿಳಿಸಿದೆ. ಆಂಡರ್ಸನ್‌ ಅವರು ಬುಧವಾರವಷ್ಟೇ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ್ದರು. ರಾಜಕೀಯ ಪಲ್ಲಟದಿಂದಾಗಿ ಮಾರನೇ ದಿನವೇ ರಾಜೀನಾಮೆ ನೀಡಿದ್ದಾರೆ. ಸ್ವತಂತ್ರವಾಗಿ ಸರ್ಕಾರ ರಚಿಸಿ ಮತ್ತೆ ಪ್ರಧಾನಿಯಾಗುವ ಇಂಗಿತವನ್ನೂ ಅವರು ವ್ಯಕ್ತಪಡಿಸಿದ್ದಾರೆ. ‌

  Latest Posts

  ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

  ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

  ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

  ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

  ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

  ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

  ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

  ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

  Don't Miss

  ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

  ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

  ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

  ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

  ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

  ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

  ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

  ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

  ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

  ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...