Monday, November 29, 2021

ಡಿ. 15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ: 14 ದೇಶಗಳಿಗೆ ನಿರ್ಬಂಧ

ದೇಶದಲ್ಲಿ ಕೊರೋನಾ ವೇಳೆ ಹೇರಲಾಗಿದ್ದ ಲಾಕ್‌ಡೌನ್ ಅಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿಷೇಧ ಮಾಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಿಯಮವನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮತ್ತೆ ಅಂತಾರಾಷ್ಟ್ರೀಯ...
More

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ರಕ್ತದ ಮಡುವಿನಲ್ಲಿ ಒದ್ದಾಡಿದ ಯುವಕ-ಯುವತಿ : ಮೂಕ ಪ್ರೇಕ್ಷಕರಂತೆ ನಿಂತ ಜನ!

    ವಿಜಯಪುರ : ಬೈಕ್ ಗೆ ಹಿಟ್ ಆಂಡ್ ರನ್ ಘಟನೆ ಸಂಭವಿಸಿದೆ. ಘಟನೆಯಲ್ಲಿ ರಸ್ತೆ ಬದಿಗೆ ಬಿದ್ದ ಯುವಕ-ಯುವತಿ ರಕ್ತದ ಮಡುವಿನಲ್ಲಿ ಒದ್ದಾಡಿದ ಅಮಾನವೀಯ ದೃಶ್ಯಗಳು ಕಂಡು ಬಂದಿವೆ.

    ಹೌದು ನಿನ್ನೆ ಸಂಜೆ ವಿಜಯಪುರದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿಯ ದದಾಮಟ್ಟಿ ಕ್ರಾಸ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಬಿಎಲ್ಡಿಇ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಸಚಿನ್ ಶಿವಾನಂದ ಕುಂಬಾರ್ ಎಂಬ ಯುವಕ ಹಾಗೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ಸುಜಾತಾ ಮಠಪತಿ ಎಂಬ ಯುವತಿ ಇಬ್ಬರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು.

    ಈ ವೇಳೆ ಬೈಕ್ ಗೆ ಬೇರೊಂದು ವಾಹನ ಡಿಕ್ಕಿ ಹೊಡೆದು ಹೊರೆಟು ಹೋಗಿದೆ. ಈ ವೇಳೆ ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾರೆ. ಕಾಪಾಡಿ ಕಾಪಾಡಿ ಎಂದು ಅಂಗಲಾಚಿದರೂ ಯಾರೊಬ್ಬ ವ್ಯಕ್ತಿಯೂ ಸಹಾಯಕ್ಕೆ ಮುಂದಾಗಿಲ್ಲ. ಕಾಲು ಮುರಿದು ಕೊಂಡು ರಕ್ತದ ಮಡುವಿನಲ್ಲಿ ಬಿದ್ದ ಯುವಕ ಹಾಗೂ ಯುವತಿಯ ಚೀರಾಟದ ವಿಡಿಯೋ ಮಾಡಿದ್ದಾರೆಯೇ ಹೊರತು ಸಹಾಯಕ್ಕೆ ಮುಂದಾಗದಿರುವುದು ಖೇಧಕರ ಸಂಗತಿ..

    ಇಂಡಿ ತಾಲೂಕಿನ ಬೂದಿಹಾಳ ಗ್ರಾಮದ ಸಚಿನ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ತಿಕೋಟ ಪಟ್ಟಣದ ಮಠಪತಿ ಗಲ್ಲಿ ನಿವಾಸಿ ಸುಜಾತಾಳಿಗೆ ಚಿಕಿತ್ಸೆ ಮುಂದುವರೆದಿದೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    Don't Miss

    ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

    ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...