Tuesday, May 24, 2022

ಒಂದೇ ಗಂಟೆಯ ಶಸ್ತ್ರಚಿಕಿತ್ಸೆ, 206 ಕಿಡ್ನಿ ಕಲ್ಲು ಹೊರಕ್ಕೆ..!

ಹೈದರಾಬಾದ್: ಆರು ತಿಂಗಳ ಕಾಲ ತೀವ್ರ ನೋವಿನಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರಿಗೆ ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಮೂಲಕ ಸುಮಾರು 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲಾಗಿದೆ. ಹೈದರಾಬಾದ್‌ನ ಅವೇರ್ ಗ್ಲೆನೆಗಲ್ಸ್ ಗ್ಲೋಬಲ್...
More

    Latest Posts

    ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಮಂಗಳೂರು: 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿ ನಗರ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ...

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಪೊಲೀಸರು ಮೊಬೈಲ್ ಕಿತ್ತುಕೊಳ್ಳುವಂತಿಲ್ಲ; ಕಮಲ್ ಪಂಥ್

    ಬೆಂಗಳೂರು; ಯಾವುದೇ ನೆಪದಲ್ಲಿ ಯಾರೊಬ್ಬರ ಮೊಬೈಲ್ ಪೋನ್ ವಶಕ್ಕೆ ಪಡೆದು ಪರಿಶೀಲನೆ ಮಾಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

    ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅನುಮಿತಿ ಇಲ್ಲದೇ ಯಾವ ಪೊಲೀಸ್ ಅಧಿಕಾರಿಯೂ ಮೊಬೈಲ್ ಪರಿಶೀಲನೆ ಮಾಡಬಾರದು. ಇಂತಹ ಘಟನೆ ನಡೆದರೆ ನನ್ನ ಗಮನಕ್ಕೆ ತನ್ನಿ ಎಂದು ತಿಳಿಸಿದ್ದಾರೆ.

    ಯಾರೊಬ್ಬರ ಮೊಬೈಲ್ ಅನ್ನು ಯಾವುದೇ ನೆಪದಲ್ಲಿ ವಶಕ್ಕೆ ಪಡೆದುಕೊಳ್ಳುವುದನ್ನು ಒಪ್ಪುವುದಿಲ್ಲ. ಇಂತಹ ಪ್ರಕರಣಗಳನ್ನು ಖಂಡಿಸುತ್ತೇವೆ. ಇಂತಹ ಘಟನೆ ನಡೆದರೆ ನಮ್ಮ ಗಮನಕ್ಕೆ ತನ್ನಿ, ಅಂತಹ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂಥ್ ಭರವಸೆ ನೀಡಿದ್ದಾರೆ.

    ಮೊಬೈಲ್ ಫೋನ್ ವಶಕ್ಕೆ ಪಡೆದು ವಿಚಾರಣೆ ನಡೆಸುವ ಪ್ರಕರಣ ಕಂಡು ಬಂದರೆ ಗಸ್ತು ವಾಹನ 112 ಅಥವ ಪೊಲೀಸ್ ಆಯುಕ್ತರಿಗೆ 080-22942215 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಕಮಲ್ ಪಂಥ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    Latest Posts

    ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಮಂಗಳೂರು: 33/11 ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿ ನಗರ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ...

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    Don't Miss

    ಪರೀಕ್ಷೆ‌ಯಲ್ಲಿ ಅನುತೀರ್ಣ: ವಿದ್ಯಾರ್ಥಿ‌ ಆತ್ಮಹತ್ಯೆ

    ಮೈಸೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್ ಅವರ ಪುತ್ರ ಸಂಜಯ್ ಆತ್ಮಹತ್ಯೆ...

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ