Tuesday, May 24, 2022

ಮಂಗಳೂರು:ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ...
More

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    Big Breaking News: ಅಂತರರಾಜ್ಯ ಕಳ್ಳತನ ಪ್ರಕರಣದ ಗ್ಯಾಂಗ್ ನ್ನು ಬಂಧಿಸಿದ ಪುತ್ತೂರು ಗ್ರಾಮಾಂತರ ಪೊಲೀಸರು

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಅಂತರ್ ಜಿಲ್ಲಾ ಹಾಗೂ ಅಂತರರಾಜ್ಯ ಕಳ್ಳತನದ ಗ್ಯಾಂಗ್ ಒಂದನ್ನು ಬಂಧಿಸಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾದ ಅಶ್ರಫ್ ಹಾಗೂ ಆತನ ಸಹಚರ ಅಂದರ್ ಆಗಿದ್ದಾರೆ.
    ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಲ್ನಾಡು ಉಜ್ರುಪ್ಪಾದ ಶಿವಪ್ರಸಾದ್ ಭಟ್ ಇವರ ಮನೆಯಿಂದ ಫೆ.26 ರಂದು ರಾತ್ರಿ ಯಾರೂ ಇಲ್ಲದ ಸಮಯ ಮನೆಯ ಬೀಗವನ್ನು ಮುರಿದು ಸುಮಾರು 160 ಗ್ರಾಂ ಚಿನ್ನಾಭರಣ ಕಳ್ಳತನವಾಗಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತುಇದರ ಪತ್ತೆಯ ಬಗ್ಗೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ವಿಶೇಷ ಪತ್ತೆ ತಂಡವು ಇಬ್ಬರು ಆರೋಪಿಗಳಾದ ಮಹಮ್ಮದ್ ಅಶ್ರಫ್ ಯಾನ ತಾರಿ ಗುಡ್ಡೆ ಅಶ್ರಫ್ ಯಾನೇ ಮನ್ಸೂರ್ ಯಾನೇ ಕಳ್ಳ ಅಶ್ರಫ್ (42) ಹಾಗೂ ಮೊಹಮ್ಮದ್ ಸಲಾಂ ಕೆರೆಮೂಲೆ ಮನೆ ಸಾಲ್ಮರ ಗುಂಪಕಲ್ಲು ಮನೆ, ಸಾಲ್ಮರ ಎಂಬವರನ್ನು ಬಂಧಿಸಿದ್ದು ಈ ಬಗ್ಗೆ ಆರೋಪಿತರನ್ನು ವಿಶೇಷ ಪತ್ತೆ ತಂಡವು ತನಿಖೆ ಮಾಡಿದಾಗ ಇವರು ವಿಟ್ಲ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಅಜ್ಜನಡ್ಕ ಮಹಮ್ಮದ್ ಅಲಿ ಎಂಬವರ ಮನೆ ಕಳ್ಳತನ, ಬಲ್ನಾಡು ಗ್ರಾಮದ ವಿಷ್ಣು ಮೂರ್ತಿ ದೈವಸ್ಥಾನ ಕಳ್ಳತನ ಪ್ರಕರಣ, ಇರ್ದೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ, ಕಾವು ಸಿರಿ ಭೂಮಿ ಕೃಷಿ ಉತ್ಪನ್ನ ಅಂಗಡಿ ಕಳ್ಳತನ, ಉತ್ತರ ಕನ್ನಡ ಜಿಲ್ಲೆ ಭಟ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಹಾಗೂ ಕೇರಳ ರಾಜ್ಯದ ಕಾಸರಗೋಡು ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆರ್ಕಳ ದಲ್ಲಿ ಎರಡು ಮನೆ ಕಳ್ಳತನ ಪ್ರಕರಣಗಳ ಬಗ್ಗೆ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿತರಿಂದ ಸುಮಾರು 5 ಲಕ್ಷ ಮೌಲ್ಯದ ಚಿನ್ನಾಭರಣ,ಬೆಳ್ಳಿಯ ವಸ್ತುಗಳು, ಲ್ಯಾಪ್ ಟಾಪ್, ಸಿಸಿ ಕ್ಯಾಮರ ಡಿವಿಆರ್ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಮೋಟಾರು ಸೈಕಲನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಹಿಂದೆ ಕೇರಳ ಮತ್ತು ಕರ್ನಾಟಕ ರಾಜ್ಯದಲ್ಲಿ ಹಲವು ಮನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು ಇವರುಗಳ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ, ಪುತ್ತೂರು ನಗರ ಠಾಣೆ, ಬೆಳ್ಳಾರೆ ಪೊಲೀಸ್ ಠಾಣೆ, ಬಂಟ್ವಾಳ ಪೊಲೀಸ್ ಠಾಣೆ, ಧರ್ಮಸ್ಥಳ ಪೊಲೀಸ್ ಠಾಣೆ, ವಿಟ್ಲ ಪೊಲೀಸ್ ಠಾಣೆ, ಕೇರಳ ರಾಜ್ಯದ ಮಲಪ್ಪುರಂ ಕೊಂಡೆಟ್ಟಿ ಪೊಲೀಸ್ ಠಾಣೆ, ಆದೂರೂ ಪೊಲೀಸ್ ಠಾಣೆ, ಕೊಡಗಿನ ಸೋಮವಾರಪೇಟೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರುಗಳ ಮೇಲೆ ವಾರಂಟ್ ಜ್ಯಾರಿಯಾಗಿದ್ದು ತಲೆಮರೆಸಿಕೊಂಡಿದ್ದು ಮಾ.24ರಂದು ವಿಶೇಷ ತಂಡವು ಪತ್ತೆ ಮಾಡಿದೆ.

    ಪತ್ತೆ ತಂಡದಲ್ಲಿ ಪೊಲೀಸು ಅಧೀಕ್ಷಕರು ಋಷೀಕೇಶ್ ಸೋನಾವಣೆ ಮತ್ತು ಮಾನ್ಯ ಹೆಚ್ಚುವರಿ ಪೊಲೀಸು ಅದೀಕ್ಷಕರು ಕುಮಾರ ಚಂದ್ರ ರವರ ಮಾರ್ಗದರ್ಶನದಲ್ಲಿ, ಪೊಲೀಸು ಉಪಾಧೀಕ್ಷಕರು ಡಾ| ಗಾನ ಪಿ ಕುಮಾರ್ ಪುತ್ತೂರು ರವರ ನೇತೃತ್ವದಲ್ಲಿ, ಉಮೇಶ್ ಯು, ಪುತ್ತೂರು ಗ್ರಾಮಾಂತರ ವೃತ್ತ ಪೊಲೀಸು ವೃತ್ತ ನಿರೀಕ್ಷಕರಾದ ಉದಯರವಿ ಎಂ , ಅಮೀನ್ ಸಾಬ್ ಅತ್ತಾರ್‌ ಪಿಎಸ್‌ಐ ಪುತ್ತೂರು ಗ್ರಾಮಾಂತರ ಠಾಣೆ ರವರ ವಿಶೇಷ ತಂಡದ ಸಿಬಂದಿಗಳಾದ ಎಎಸ್‌ಐ ಮುರುಗೇಶ್, ಶಿವರಾಮ ಗೌಡ, ಧರ್ಣಪ್ಪ ಗೌಡ, ವರ್ಗಿಸ್, ಕೃಷ್ಣಪ್ಪ ಗೌಡ, ದೇವರಾಜ್, ಧರ್ಮಪಾಲ್, ಅದ್ರಾಮ್, ಪ್ರವೀಣ್ ರೈ ಪಾಲ್ತಾಡಿ, ಜಗದೀಶ್ ಅತ್ತಾಜೆ, ಹರ್ಷೀತ್, ಗಿರೀಶ್, ಗುಡದಪ್ಪ ತೋಟದ್, ವಿನೋದ್, ಸತೀಶ್ ಹಾಗೂ ಮಪಿಸಿ ಗಾಯತ್ರಿ ಮತ್ತು ಜಿಲ್ಲಾ ಗಣಕ ಯಂತ್ರ ವಿಭಾಗದ ಸಂಪತ್ ಮತ್ತು ದಿವಾಕರ ಠವರು ಭಾಗವಹಿಸಿರುತ್ತಾರ. ಪ್ರಕರಣ ನಡೆದ ಒಂದೇ ತಿಂಗಳಿನಲ್ಲಿ ಪ್ರಕಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಹುಮಾನವನ್ನು ಘೋಷಿಸಿದ್ದಾರೆ.

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    Don't Miss

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ 

    11 ಕೋಟಿ ರೂ. ಸಂಪತ್ತು ದಾನ: 11 ವರ್ಷದ ಪುತ್ರ, ಪತ್ನಿ ಜೊತೆ ಸನ್ಯಾಸತ್ವ ಸ್ವೀಕರಿಸಿದ ‘ಕುಬೇರ’!

    ಜೈಪುರ: ಬಾಲಾಘಾಟ್‌ನ ಬುಲಿಯನ್ ವ್ಯಾಪಾರಿ ರಾಕೇಶ್ ಸುರಾನಾ, ಸುಮಾರು 11 ಕೋಟಿ ಮೌಲ್ಯದ ಆಸ್ತಿಯನ್ನು ಬಿಟ್ಟು, ಅವರ ಪತ್ನಿ ಮತ್ತು ಮಗನೊಂದಿಗೆ ಮೇ 22 ರಂದು ಜೈಪುರದಲ್ಲಿ ವಿಧಿವತ್ತಾಗಿ ದೀಕ್ಷೆ ಪಡೆಯಲಿದ್ದಾರೆ....