Tuesday, July 16, 2024
spot_img
More

    Latest Posts

    ಪೊಲೀಸ್ ಕಾನ್ ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ..!

    ಹುಬ್ಬಳ್ಳಿ: ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.

    ಬೆಂಡಿಗೇರಿ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡವರು.

    ಮಲ್ಲಿಕಾರ್ಜುನ  ಅವರು ತಾವು ಬಾಡಿಗೆಗೆ ಇದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೂಲತಃ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಸಂಗೊಳ್ಳಿ ಗ್ರಾಮದ ನಿವಾಸಿಯಾಗಿದ್ದ ಇವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

    ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss