ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು.

©2021 Tulunada Surya | Developed by CuriousLabs