Tuesday, September 17, 2024
spot_img
More

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಶುಲ್ಕ : ಸಾಮಾನ್ಯ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 125 ರೂ. ಎಸ್ಸಿ/ಎಸ್ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ರೂ.
    ಪಾವತಿ ವಿಧಾನ: ಆನ್ ಲೈನ್

    ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 27-09-2023
    ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-10-2023

    ವಯಸ್ಸಿನ ಮಿತಿ : ಕನಿಷ್ಠ ವಯಸ್ಸು: 18 ವರ್ಷಗಳು
    ಗರಿಷ್ಠ ವಯೋಮಿತಿ: 35 ವರ್ಷ
    ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ಅರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಎಸ್‌ಎಸ್‌ಎಲ್ಸಿ ಉತ್ತೀರ್ಣರಾಗಿರಬೇಕು.
    27-09-2023 ಅರ್ಜಿ ಅಲ್ಲಿಸುವಿಕೆ ಶುರುವಾಗಲಿದೆ
    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: https://aranya.gov.in/

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss