Monday, December 4, 2023

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...
More

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ‘ಪ್ರಜ್ವಲ್ ರೇವಣ್ಣ’ಗೆ ಬಿಗ್ ಶಾಕ್ : ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

    ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

    ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

    ಅಂದ್ಹಾಗೆ, ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್’ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ ಎನ್ನುವವವರು, ಪ್ರಜ್ವಲ್ ಆಯ್ಕೆಯನ್ನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಧ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರೇವಣ್ಣ ಅವ್ರ ಆಯ್ಕೆಯನ್ನ ಅಸಿಂಧುಗೊಳಿಸಿದೆ. ಅದ್ರಂತೆ, ಸಧ್ಯ ರೇವಣ್ಣ ಪರ ವಕೀಲರು ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    Don't Miss

    ಪ್ರಯಾಣಿಕರು, ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್

    ಮಂಗಳೂರು: ಸರಕಾರಿ ಬಸ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು,...

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...