ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿವಂಗತ ಭೋಜ ಶೆಟ್ಟಿಯವರ ಧರ್ಮಪತ್ನಿ ನಳಿನ ಭೋಜ ಶೆಟ್ಟಿಯವರು ಸ್ವರ್ಗಸ್ತರಾಗಿದ್ದಾರೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಮೃತರ ಅಂತ್ಯಕ್ರಿಯೆಯು ಇಂದು 05-03-2025 ಮಧ್ಯಾಹ್ನ 2 ಗಂಟೆಗೆ ಅವರ ನಿವಾಸವಾದ “701, 8 ನೇ ಮಹಡಿ, ವೆಂಕಟಗಿರಿ ರೆಸಿಡೆನ್ಸಿ, ಬಪ್ಪನಾಡು ರಾಷ್ಟೀಯ ಹೆದ್ದಾರಿಯ ಎದುರು, ಮೂಲ್ಕಿ, ಮಂಗಳೂರು” ಇಲ್ಲಿ ನೆರವೇರಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ರವರು ವಿನಂತಿಸಿದರು
Trending
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ | ಆಂಧ್ರ ಮಾದರಿಯ ಅಧ್ಯಯನ
- ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಬೆಂಕಿ ಅವಘಡ
- ಮಂಗಳೂರು ನಗರದಲ್ಲಿ ರೈಲು ಓಡಾಟ–ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ
- ಗಮ್ಮತ್ ಕಲಾವಿದೆರ್ ದುಬೈಗೆ ಹೊಸ ಸಾರಥಿ – ವಾಸುಕುಮಾರ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆ
- ಪರಿಶಿಷ್ಟ ಜಾತಿಯ 10 ಕುಟುಂಬಗಳ ಏಕೈಕ ರಸ್ತೆ ಸಂಪರ್ಕಕ್ಕೆ ಭಾರಿ ಅಪಾಯ -ರಘು ಕೆ. ಎಕ್ಕಾರು
- ಅಬ್ಬಕ್ಕ : 500 ಪ್ರೇರಣಾದಾಯಿ 99ನೇ ಉಪನ್ಯಾಸ ಕಾರ್ಯಕ್ರಮ – ಸೇವಾ ಸಾಧಕರಿಗೆ ಸಮ್ಮಾನ

