ಮಂಗಳೂರು : ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ಶುರುವಾಗಿದ್ದು, ಮಂಗಳೂರಿನ ಹಂಪನಕಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮುಂದಾಗಿದ್ದಾರೆ.
ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ಕೊಡಲಾಗಿದೆ ಹೀಗಾಗಿ ಹಿಂದೂಗಳಿಗೂ ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಕೊಡಲು ಒತ್ತಾಯಿಸಿ ಪ್ರತಿಭಟನೆ ಮುಂದಾಗಿದ್ದಾರೆ.
ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆದಿತ್ತು. ಸಭೆಯಲ್ಲಿ ಹಿಜಾಬ್ ಹಾಕಬಾರದೂ ಎಂದು ಸರ್ಕಾರ ನಿರ್ಧಾರಿಸಿದ್ದರೂ ಆದರೂ ಕೂಡಾ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡೇ ಬರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

