Monday, December 4, 2023

Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.
More

    Latest Posts

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮಂಗಳೂರು: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ

    ಮಂಗಳೂರು: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ.ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ ,...

    ಮಂಗಳೂರು: ನೇಣು ಬಿಗಿದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

    ಮಂಗಳೂರು:  ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ  ಶಕ್ತಿನಗರ ನಾಲ್ಯಪದವು ಎಂಬಲ್ಲಿ ಸಂಭವಿಸಿದೆ. ಮೃತ ವಿಧ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ.

    ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಕರಾಟೆ ಪಟುವೂ ಆಗಿದ್ದ. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಕೃತ್ಯ ಮಾಡಿಕೊಂಡಿದ್ದಾನೆ. ಇನ್ನು ಮನೆಯ ಮೇಲಿನ ಅಂತಸ್ತಿನಲ್ಲಿ ಕೌಶಲ್‌ ಮಾತ್ರ ಇದ್ದ. ಕೆಳಗೆ ಆತನ ಅಜ್ಜಿ ಮತ್ತು ಸಂಬಂಧಿ ಹುಡುಗಿ ಇದ್ದರು. ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆ 5.30ರ ಸುಮಾರಿಗೆ ತಾಯಿ ಕೆಲಸದಲ್ಲಿಂದ ಮಗನಿಗೆ ಕರೆ ಮಾಡಿದ್ದರು. ಕೌಶಲ್‌ ಕರೆ ಸ್ವೀಕರಿಸಲಿಲ್ಲ. ತಾಯಿ ಕೂಡಲೇ ಹರ್ಷದ್‌ನ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಮಹಡಿಯ ಕೋಣೆಯಲ್ಲಿ ನೋಡಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Latest Posts

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮಂಗಳೂರು: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ

    ಮಂಗಳೂರು: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ.ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ ,...

    Don't Miss

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...

    ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿ ಬಂಧನ..!

    ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನ ಮಂಜೇಶ್ವರದ ಉಪ್ಪಳದಲ್ಲಿ ನಡೆಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಜಂಶೀರ್ @ ಜಂಸೀದ್ @ ಜೆಮ್ಮಿ (27)...