Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಬೆಂಗಳೂರು: ನಾಳೆ 3 ಗಂಟೆಗೆ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮ

    ಬೆಂಗಳೂರು: ಅಕ್ಷರಶಃ ರಾಜಕುಮಾರನಂತೆ ಬದುಕಿದ್ದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಾಳ ದಾರಿಯಲ್ಲಿ ಜಾರಿ ಹೋಗಿ ಇಂದಿಗೆ 18ನೇ ದಿನ. ಫಿಟ್ ಅಂಡ್ ಫೈನ್, ಯೂತ್ ಐಕಾನ್ ಆಗಿದ್ದ ಅಪ್ಪು ಹಠಾತ್ತಾಗಿ ಉಸಿರು ನಿಲ್ಲಿಸಿ ನಾಳೆಗೆ 19ನೇ ದಿನ. ಅಪ್ಪು ಉಸಿರು ನಿಂತರೂ ಅವರ ಹೆಸರು ಮಾತ್ರ ಅಜರಾಮರ. ಯುವರತ್ನನೆಂಬ ಬೆಳಕು ಇಲ್ಲದನ್ನು ಇನ್ನೂ ಕೂಡ ಅಭಿಮಾನಿಗಳಿಗೆ, ಕನ್ನಡಿಗರಿಗೆ ಅರಗಿಸಿಕೊಳ್ಳೋಕೆ ಆಗ್ತಿಲ್ಲ. ಈ ಹಿನ್ನೆಲೆ ಫಿಲ್ಮ್ ಚೇಂಬರ್ ನಾಳೆ ‘ಪುನೀತ ನಮನ’ ಕಾರ್ಯಕ್ರಮ ಹಮ್ಮಿಕೊಂಡಿದೆ.

    ಪ್ಯಾಲೇಸ್‍ಗ್ರೌಂಡ್‍ನ ಗಾಯತ್ರಿ ವಿಹಾರ್ ನಲ್ಲಿ ನಡೆಯೋ ನುಡಿನಮನ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿದೆ. ಮಧ್ಯಾಹ್ನ 3 ಗಂಟೆಗೆ ನುಡಿನಮನ ಆರಂಭವಾಗಿ ಸಂಜೆ 6 ಗಂಟೆಯ ತನಕ ನಡೆಯಲಿದೆ. ಕಾರ್ಯಕ್ರಮಕ್ಕೆ 1500 ಸಾವಿರ ಜನರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ನಾಲ್ಕು ರಾಜ್ಯದ ನಟರಿಗೆ, ಮೈಸೂರು ಒಡೆಯರಿಗೆ ಆಹ್ವಾನಿಸಲಾಗಿದೆ. ಇನ್ನು ನುಡಿನಮನ ಕಾರ್ಯಕ್ರಮದ ದಿನ ಚಿತ್ರೀಕರಣ ಸಂಪೂರ್ಣ ಸ್ಥಬ್ಧವಾಗಿರಲಿದೆ.

    ಕಾರ್ಯಕ್ರಮದಲ್ಲಿ ಏನೆಲ್ಲಾ ಇರುತ್ತೆ..?
    ಸ್ಯಾಕ್ಸೋಫೋನ್ ವಾದನ, ಪುನೀತ್ ನಡೆದು ಬಂದ ಹಾದಿಯ ಮೆಲುಕು, ಪುನೀತ ನಮನ ಕಾರ್ಯಕ್ರಮಕ್ಕೆ ನಾಗೇಂದ್ರ ಪ್ರಸಾದ್ ಹಾಡು, ಪುನೀತ್ ರಾಜ್‍ಕುಮಾರ್ ಟ್ರಿಬ್ಯೂಟ್ ಮಾಡಲಾಗುತ್ತೆ. ಕಾರ್ಯಕ್ರಮದ ನಡುನಡುವೆ ಅಪ್ಪು ನಟನೆಯ ಹಾಡುಗಳು ಪ್ಲೇ ಆಗುತ್ತೆ. ಹಾಗೂ ಸಂಗೀತ ಕಾರ್ಯಕ್ರಮಕ್ಕೆ ಅವಕಾಶ ಇರೋದಿಲ್ಲ. ನುಡಿನಮನ ಕಾರ್ಯಕ್ರಮಕ್ಕೆ ದಕ್ಷಿಣಭಾರತದ ಖ್ಯಾತನಟರಿಗೆ ಆಹ್ವಾನ ನೀಡಲಾಗಿದೆ.

    ಕಮಲ್ ಹಾಸನ್, ವಿಶಾಲ್, ಪ್ರಕಾಶ್ ರಾಜ್, ಜಗಪತಿ ಬಾಬು, ಅಲಿ, ತಮಿಳುನಟ ವಿಜಯ್, ಸುದೀಪ್, ದರ್ಶನ್, ವಿಜಯ್, ಬಿ.ಸರೋಜಾದೇವಿ, ಭಾರತಿ, ಸುಮಲತಾ, ರಕ್ಷಿತಾ, ರಮ್ಯಾ ಭಾಗವಹಿಸಲಿದ್ದಾರೆ. ಸಾಹಿತ್ಯ ವಲಯದಿಂದ ಸುಧಾ ಮೂರ್ತಿ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳು, ಮಹಾರಾಜ ಯದುವೀರ್ ಒಡೆಯರ್ ಹಾಗೂ ಯದುವೀರ್ ಅವ್ರ ತಂದೆ ಅವರಿಗೂ ಆಹ್ವಾನ ಕೊಡಲಾಗಿದೆ.

    ಸಿನಿರಂಗದವರಲ್ಲದೇ ರಾಜಕೀಯ, ಕ್ರೀಡಾ, ಸಾಹಿತ್ಯ ಕ್ಷೇತ್ರದ ಗಣ್ಯರಿಗೆ ಆಹ್ವಾನ ಕೊಡಲಾಗಿದೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ ಅವರಿಗೆ ಆಹ್ವಾನ ಕೊಡಲಾಗಿದ್ದು, ದೊಡ್ಮನೆ ಕುಟುಂಬಸ್ಥರು ‘ಪುನೀತ ನಮನ’ದಲ್ಲಿ ಭಾಗಿಯಾಗಲಿದ್ದಾರೆ. ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ, ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಹಾಗೂ ರಾಜ್ ಕುಟುಂಬಸ್ಥರು ಉಪಸ್ಥಿತರಿರಲಿದ್ದಾರೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.