Saturday, July 27, 2024
spot_img
More

    Latest Posts

    ಗುರುಪ್ರೀತ್ ಕೌರ್ ಜೊತೆಗೆ ಸರಳವಾಗಿ ದಾಂಪತ್ಯಕ್ಕೆ ಕಾಲಿಟ್ಟ ಪಂಜಾಬ್‌ ಸಿಎಂ

    ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಡಾಕ್ಟರ್ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.

    ಚಂಡೀಗಡದ ಮಾನ್‌ ನಿವಾಸದಲ್ಲಿ ನಡೆದ, ಕೆಲವೇ ಆಪ್ತರಿಗಷ್ಟೇ ಆಹ್ವಾನವಿದ್ದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಕೆಲ ನಾಯಕರು ಉಪಸ್ಥಿತರಿದ್ದರು.

    ಭಗವಂತ್ ಮಾನ್ ಅವರ ತಾಯಿ ಮತ್ತು ಸಹೋದರಿ, ಗುರುಪ್ರೀತ್ ಕೌರ್ ಅವರನ್ನು ವಧುವಾಗಿ ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss