Monday, November 29, 2021

ಡಿ. 15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ: 14 ದೇಶಗಳಿಗೆ ನಿರ್ಬಂಧ

ದೇಶದಲ್ಲಿ ಕೊರೋನಾ ವೇಳೆ ಹೇರಲಾಗಿದ್ದ ಲಾಕ್‌ಡೌನ್ ಅಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿಷೇಧ ಮಾಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಿಯಮವನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮತ್ತೆ ಅಂತಾರಾಷ್ಟ್ರೀಯ...
More

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಪುತ್ತೂರು: ನೇತ್ರ ಹಾಗೂ ಅಂಗಾಂಗ ದಾನಕ್ಕೆ ಮುಂದಾದ ಪುನೀತ್​ ರಾಜ್​ಕುಮಾರ್ ಅಭಿಮಾನಿ

    ಪುತ್ತೂರು(ದಕ್ಷಿಣ ಕನ್ನಡ): ನಟ ಪುನೀತ್ ರಾಜ್​ಕುಮಾರ್​ ಸಾವಿನಲ್ಲೂ ಮಾನವೀಯತೆ ಮೆರೆದು ತಮ್ಮ ಕಣ್ಣುಗಳನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ಇದರಿಂದ ಪ್ರೇರೇಪಣೆ ಪಡೆದ ಪುತ್ತೂರಿನ ನಿವಾಸಿ ಪ್ರವೀಣ್ ಡಿಸೋಜಾ ಅವರು ಕಣ್ಣುಗಳ ಜೊತೆ ತಮ್ಮ ಅಂಗಾಂಗ ದಾನಕ್ಕೂ ಮುಂದಾಗಿದ್ದಾರೆ.

    ಈ ಸಂಬಂಧ ಈಗಾಗಲೇ ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಸಂಬಂಧಿತ ದಾಖಲೆ ಪತ್ರಗಳನ್ನು ತಯಾರಿಸಿಕೊಂಡಿದ್ದಾರೆ. ತನ್ನ ಎರಡು ಕಣ್ಣುಗಳು ದೃಷ್ಟಿಹೀನ ಸಮಸ್ಯೆಯನ್ನು ಎದುರಿಸುತ್ತಿರುವ ನಾಲ್ಕು ಮಂದಿಗೆ ಸಹಾಯವಾಗುತ್ತವೆ ಎನ್ನುವ ಮಾಹಿತಿ‌ ಪಡೆದುಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ.

    ಪುನೀತ್​ ರಾಜ್‌ಕುಮಾರ್ ಅವರಂತಹ ದೊಡ್ಡ ವ್ಯಕ್ತಿಗಳು ತಮ್ಮ ನೇತ್ರದಾನ ಮಾಡಿದ್ದಾರೆ. ಸಾಮಾನ್ಯ ವ್ಯಕ್ತಿಯಾದ ನಾನೇಕೆ ದಾನ ಮಾಡಬಾರದು ಎನ್ನುವುದನ್ನು ಯೋಚಿಸಿ ಈ ತೀರ್ಮಾನಕ್ಕೆ ಬಂದಿರುವುದಾಗಿ ಪ್ರವೀಣ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ತನ್ನ ಈ ನಿರ್ಧಾರಕ್ಕೆ ಕುಟುಂಬದ ಎಲ್ಲರ ಸಹಮತವೂ ಇದೆ. ಕಣ್ಣಿನ ಜೊತೆಗೆ ಅಂಗಾಂಗ ದಾನಕ್ಕೂ ನಿರ್ಧರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

    ತನ್ನದೇ ಡ್ರೈವಿಂಗ್ ಸ್ಕೂಲ್ ನಡೆಸಿಕೊಂಡು ಬರುತ್ತಿರುವ ಪ್ರವೀಣ್ ಡಿಸೋಜಾ, ಕಳೆದ‌ 29 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರು. ಅಲ್ಲದೇ, ಪುನೀತ್​ ರಾಜ್‌ಕುಮಾರ್ ಅವರಂತೆ ಕಾರ್ ರೇಸ್​ನಲ್ಲಿ ಆಸಕ್ತಿ ಹೊಂದಿದ್ದಾರೆ. ಜೆಸಿಐ ಮಟ್ಟದಲ್ಲಿ ನಡೆಯುವ ಕಾರ್ ರೇಸ್ ಸ್ಪರ್ಧೆಯಲ್ಲಿ ಮೂರು ಬಾರಿ ಪ್ರಥಮ ಸ್ಥಾನವನ್ನೂ ಪಡೆದಿದ್ದಾರೆ. ನೇತ್ರದಾನ ಮತ್ತು ಅಂಗಾಂಗ ದಾನವನ್ನು ಮಾಡಬೇಕೆಂದು ಪ್ರವೀಣ್​ ಕಳೆದ 10 ವರ್ಷಗಳಿಂದ ಯೋಜನೆ ಹಾಕಿಕೊಂಡಿದ್ದರು. ಇದೀಗ ಪವರ್​ಸ್ಟಾರ್​ ಪುನೀತ್ ಅವರ ಹಾದಿಯನ್ನು ಅನುಸರಿಸುತ್ತಿದ್ದಾರೆ.

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    Don't Miss

    ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

    ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...