Thursday, April 18, 2024
spot_img
More

    Latest Posts

    ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆ

    ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಮುಂದಿನ 24ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಗುಡುಗು , ಮಿಂಚಿನ ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಅಲರ್ಟ್‌ ಘೋಷಣೆ ಮಾಡಲಾಗಿದೆ ದಕ್ಷಿಣ ಒಳನಾಡಿನ ಬಳ್ಳಾರಿ , ಬೆಂಗಳೂರು ಗ್ರಾಮಾಂತರ , ಚಾಮರಾಜನಗರ , ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ , ಕೋಲಾರ ಮತ್ತು ತುಮಕೂರ ಸೇರಿದಂತೆ ಕೆಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss