ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರು, ಬಂಟರ ಸಂಘ ಮುಂಬೈ ಇದರ ಟ್ರಸ್ಟಿ, ರಾಕ್ಷಿ ದೇವಲಪರ್ಸ್ ಪ್ರೈ. ಲಿ.ಮುಂಬೈ ಇದರ ಸಿ. ಎಂ. ಡಿ. ಹಾಗೂ ಅತ್ತೂರು ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರು ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿಯ ಕೊಡುಗೈ ದಾನಿ ಅತ್ತೂರು ಭಂಡಾರಮನೆ ಶ್ರೀ ರಾಜೇಶ್ ಎನ್. ಶೆಟ್ಟಿಯವರ ಮಾತೃಶ್ರೀಯವರು ಮಾನವೀಯತೆಯ ಸಾಕಾರ ಮೂರ್ತಿ,ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಸರ್ವರಿಗೂ ಪ್ರೀತಿಪಾತ್ರರಾದ ಅತ್ತೂರು ಭಂಡಾರಮನೆ ಆಶಾಲತಾ ನಾರಾಯಣ್ ಶೆಟ್ಟಿಯವರ 80ನೇ ವರ್ಷದ ಜನ್ಮದಿನದ ಸಂಭ್ರಮಕ್ಕೆ ಒಕ್ಕೂಟದ ಪರವಾಗಿ ಶ್ರೀ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೂ ಗುಚ್ಛ ನೀಡಿದರು

ದೇವರು ಶತಾಯುಷ್ಯ ಆರೋಗ್ಯಭಾಗ್ಯ ಕೊಟ್ಟು ಸದಾ ಕಾಪಾಡಲಿ ಎಂದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ , ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ , ಗೌರವ ಕಾರ್ಯದರ್ಶಿಯಾದ
ಜಯಕರ್ ಶೆಟ್ಟಿ ಇಂದ್ರಾಳಿ ,ಕೋಶಾಧಿಕಾರಿ
ಉಳ್ತೂರು ಮೋಹನದಾಸ್ ಶೆಟ್ಟಿ ,ಜೊತೆ -ಕಾರ್ಯದರ್ಶಿ
ಚಂದ್ರಹಾಸ್ ಡಿ. ಶೆಟ್ಟಿ
ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು. ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು
ಅತ್ತೂರು ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಲ್ಲಿ ಮನಸಾರೆ ಪ್ರಾರ್ಥಿಸಿ ಶುಭ ಹಾರೈಸಿದರು.

