Thursday, April 25, 2024
spot_img
More

    Latest Posts

    ಸುಳ್ಯ: ಇಲಿ ಜ್ವರಕ್ಕೆ ಜಯನಗರದ ಯುವಕ ಬಲಿ

    ಸುಳ್ಯ: ಇಲಿ ಜ್ವರಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಸುಳ್ಯ ತಾಲೂಕಿನ ಜಯನಗರದಲ್ಲಿ ವರದಿಯಾಗಿದೆ.

    ನಿತ್ಯಾದರ್ ಸಮುದಾಯದ ಜಯನಗರ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ಇವರ 2ನೇ ಮಗ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಮೃತಪಟ್ಟ ಯುವಕ. ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಕರ್ಷ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದರು ಎಂದು ತಿಳಿದು ಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss