Monday, November 29, 2021

ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ವ್ಯಕ್ತಿ ಸಾವು!

ಕಾಪು:ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಕರ್ನಾಟಕ: 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ; ಮತ್ತೊಮ್ಮೆ ದಿನಾಂಕ ವಿಸ್ತರಣೆ

    ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242  ಸಹಾಯಕ ಪ್ರಾಧ್ಯಾಪಕರ(Assistant Professors) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮತ್ತೊಮ್ಮೆ  ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಹಿಂದೆಯೇ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಅಧಿಸೂಚನೆಯನ್ನ ಹೊರಡಿಸಿತ್ತು. ಅದರಂತೆ ಮೊದಲು ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಬಳಿಕ ಅರ್ಜಿ ಸಲ್ಲಿಕೆ ದಿನಾಂಕವನ್ನು ನವೆಂಬರ್ 20ಕ್ಕೆ ವಿಸ್ತರಣೆ ಮಾಡಲಾಗಿತ್ತು. ಈಗ KEA ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಕೆ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಣೆ ಮಾಡಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಇನ್ನು ಕೇವಲ ಒಂದು ವಾರವಷ್ಟೇ ಬಾಕಿ ಇದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈ ಟ್​ನಲ್ಲೂ ಸಹ ನೋಟಿಫಿಕೇಶನ್ ಬಿಡುಗಡೆಯಾಗಿದೆ. 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳ ಲಭ್ಯವಿಲ್ಲದೇ ಭರ್ತಿಯಾಗಿರುವ 145 ಹುದ್ದೆಗಳನ್ನು ಒಳಗೊಂಡಂತೆ, ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

    ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರ್ಗಿ ಮತ್ತು ಮಂಗಳೂರಿನಲ್ಲಿ ನಡೆಸಲಾಗುವುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಹುದ್ದೆ ಮತ್ತು ನೇಮಕಾತಿ ವಿವರ:

    ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

    ಹುದ್ದೆ : ಸಹಾಯಕ ಪ್ರಾಧ್ಯಾಪಕ

    ಒಟ್ಟು ಹುದ್ದೆಗಳು : 1242

    ವಿದ್ಯಾರ್ಹತೆ :  ಸ್ನಾತಕೋತ್ತರ ಪದವಿ(Post Graduate) ಜತೆಗೆ, ಎನ್​ಇಟಿ(NET), ಕೆಸ್​ಇಟಿ(K-SET), ಪಿಹೆಚ್​​ಡಿ(Ph.D)

    ವೇತನ: ಮಾಸಿಕ ವೇತನ 57700-1,82,400

    ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01/10/2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/11/2021

    ಈ ಕೆಳಕಂಡ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯನ್ನು ನಡೆಸಲಾಗುತ್ತದೆ.
    ಕನ್ನಡ
    ಇಂಗ್ಲಿಷ್
    ಹಿಂದಿ
    ಉರ್ದು
    ಇತಿಹಾಸ
    ಅರ್ಥಶಾಸ್ತ್ರ
    ರಾಜ್ಯಶಾಸ್ತ್ರ
    ಸಮಾಜಶಾಸ್ತ್ರ
    ಶಿಕ್ಷಣ ಶಾಸ್ತ್ರ
    ಕಾನೂನು
    ಸಮಾಜ ಕಾರ್ಯ
    ಭೋಗೋಳ ಶಾಸ್ತ್ರ
    ಭೂಗರ್ಭ ಶಾಸ್ತ್ರ
    ವಾಣಿಜ್ಯ ಶಾಸ್ತ್ರ
    ನಿರ್ವಹಣಾ ಶಾಸ್ತ್ರ
    ಭೌತಶಾಸ್ತ್ರ
    ರಸಾಯನ ಶಾಸ್ತ್ರ
    ಜೈವಿಕ ರಸಾಯನ ಶಾಸ್ತ್ರ
    ಗಣಿತ ಶಾಸ್ತ್ರ
    ಸೂಕ್ಷ್ಮ ಜೀವಶಾಸ್ತ್ರ
    ಪ್ರಾಣಿ ಶಾಸ್ತ್ರ
    ಸಸ್ಯ ಶಾಸ್ತ್ರ
    ಎಲೆಕ್ಟ್ರಾನಿಕ್ಸ್​
    ಗಣಕ ವಿಜ್ಞಾನ
    ಸಂಖ್ಯಾಶಾಸ್ತ್ರ
    ಫ್ಯಾಶನ್ ಟೆಕ್ನಾಲಜಿ ವಿಯಷಗಳಿಗೆ ನೇಮಕಾತಿ ನಡೆಸಲಾಗುತ್ತದೆ.

    ವಯೋಮಿತಿ:

    ಕನಿಷ್ಠ 22 ವರ್ಷ- ಗರಿಷ್ಠ 40 ವರ್ಷ
    2ಎ, 2ಬಿ, 3ಎ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
    ಎಸ್​ಸಿ, ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ

    ಅರ್ಜಿ ಸಲ್ಲಿಸುವ ವಿಧಾನ: 

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್​​ https://kea.kar.nic.in ನಲ್ಲಿ ತೋರಿಸಿರುವ Assistant Professors Recruitment -2021 ಲಿಂಕ್​ನ್ನು ಆಯ್ಕೆ ಮಾಡಿ ಆನ್​ಲೈನ್​ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

    ಅರ್ಜಿ ಶುಲ್ಕ:
    ಸಾಮಾನ್ಯ ಮತ್ತು ಇತರೆ ಪ್ರವರ್ಗಗಳು(ಪ್ರವರ್ಗ-2ಎ/2ಬಿ/3ಎ/3ಬಿ)- 2000 ರೂ.
    ಎಸ್​ಸಿ/ಎಸ್​ಟಿ ಮತ್ತು ಪ್ರವರ್ಗ-1- 1,000 ರೂ.

    ಈ ಹುದ್ದೆಗಳಲ್ಲಿ ಶೇಕಡ.95 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಶೇಕಡಾ 5 ರಷ್ಟು ಇಲಾಖೆಯ ಗ್ರೂಪ್‌ ಸಿ ವೃಂದದಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    Don't Miss

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....