ಬೆಳ್ತಂಗಡಿ: ಮನೆಯ ಮೇಲೆ ಮರ ಬಿದ್ದು ಹಾನಿಯಾದ ಘಟನೆ ಲಾಯಿಲ ಗ್ರಾಮದ ಜೋಗಿ ಕಾಲನಿ ಬಳಿ ನಡೆದಿದೆ.
ನಿನ್ನೆ ಸಂಜೆ ಮರವೊಂದು ಗಿರಿಜಾ ಎಂಬವರ ಮನೆ ಮೇಲೆ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ ಮನೆಯಲ್ಲಿ ಮಕ್ಕಳು ಸೇರಿದಂತೆ ಮೂರು ಮಂದಿ ವಾಸವಾಗಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
