Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಮಂಗಳೂರು ದಸರಾದಲ್ಲಿ ಜನಮೆಚ್ಚುಗೆಗಳಿಸಿದ ಸಮರ ಸೇನಾನಿ ಸ್ವಾತಂತ್ಯಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ದ ಚಿತ್ರ

    ಮಂಗಳೂರು: ದಿನಾಂಕ 24.10.2023 ಮಂಗಳವಾರ ಸಂಜೆ 4 ಘಂಟೆಗೆ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರ ದ ವತಿಯಿಂದ ನಡೆದ ಮಂಗಳೂರು ದಸರಾ 2023 ರ ಶೋಭಾ ಯಾತ್ರೆ ಯಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ ), ಸ್ವಾತಂತ್ರ್ಯ ಹೋರಾಟಗಾರ ಕೆ ದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ ). ಮಂಗಳೂರು ಸಹಯೋಗದೊಂದಿಗೆ ಪ್ರಸ್ತುತ ಪಡಿಸಿದ ಸಮರ ವೀರ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರು ಕುದುರೆಯಲ್ಲಿ ಕುಳಿತ ಬಂಗಾರದ ಬಣ್ಣದ ಸ್ತಬ್ದ ಚಿತ್ರ ವನ್ನು ಲಕ್ಷಾಂತರ ಜನರು ವೀಕ್ಷಿಸುವ ಮೂಲಕ ಜನಮನಸುರೆಗೊಂಡಿತು.

    ಮದ್ಯಾಹ್ನ 2.00 ಘಂಟೆಗೆ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಉಸ್ತುವಾರಿ ಸ್ಮಾರಕ ಸಮಿತಿ (ರಿ ) ಇದರ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು ಅವರು ಸ್ತಬ್ದ ಚಿತ್ರ ದ ಟ್ಯಾಬ್ಲೋಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

    ಶೋಭಾ ಯಾತ್ರೆಯಲ್ಲಿ ಚೆಂಡೆ ಕುಣಿತ ಮೂಲಕ ಪ್ರಾರಂಭವಾದ ಸ್ತಬ್ದ ಚಿತ್ರವು ಮಣ್ಣಗುಡ್ಡೆ, ಲೇಡಿ ಹಿಲ್ ವ್ರತ್ತ, ಲಾಲ್ ಬಾಗ್ ವ್ರತ್ತ, ಬಲ್ಲಾಳ್ ಬಾಗ್ ವ್ರತ್ತ, ಪಿ. ವಿ. ಸ್ ಜಂಕ್ಷನ್, ನವ ಭಾರತ ಸರ್ಕಲ್ ಮುಖಾಂತರ ಕುದ್ರೋಳಿಯತ್ತ ಸಾಗಿತ್ತು. ಶೋಭಾಯಾತ್ರೆಯಲ್ಲಿ ಸೂರ್ಯ ಚಂದ್ರ ಇರುವ ತುಳುನಾಡ ಧ್ವಜ ಜನರ ಗಮನ ಸೆಳೆಯಿತು.ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಮತ್ತು ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಪ್ರಶಾಂತ್ ಭಟ್ ಕಡಬ, ರಕ್ಷಿತ್ ಪುತ್ತಿಲ, ಫ್ರ್ಯಾಂಕಿ ಡಿ ಸೋಜಾ ಕೊಳಲಗಿರಿ, ಶರಣ್ ರಾಜ್ ಕೆ .ಆರ್, ಕೃಷ್ಣ ಕುಮಾರ್ ಉಡುಪಿ, ಗುರುದೇವ್ ಯು ಬಿ,ಪುರುಷೋತ್ತಮ, ರಾಮಚಂದ್ರ ಕೆ, ಬಾಲಕ್ರಷ್ಣ ಡಿ ಬಿ, ಪದ್ಮನಾಭ ದೇವಸ್ಯ, ಪ್ರಶಾಂತ್ ಅಂಚನ್,ಜ್ಯೋತಿ ಜೈನ್,ಆಶಾ ಶೆಟ್ಟಿ ಅತ್ತಾವರ, ರಮೇಶ್ ಪೂಜಾರಿ ಶಿರೂರ್, ಹರೀಶ್ ಶೆಟ್ಟಿ ಶಕ್ತಿನಗರ, ಕ್ಲೀಟಸ್ ಲೋಬೊ, ಅಕ್ಷಯ್ ಕುರಂಜಿ, ಚಂದ್ರ ಕೊಲ್ಚರ್, ಪೂಣ್ರಿಮ ಕೆ ಎಂ, ಕಿರಣ್ ಹೋಸೋಳಿಕೆ, ಮಹೇಶ್ ನಡುತೋಟ, ಸುನೀಲ್ ಕೇನ್ರಡ್ಕ, ಚೇತನ್ ಕೊಕ್ಕಡ, ದೀನೇಂದ್ರ ಯು ಎನ್, ಮಹೇಶ್ ಮೊಂಟಡ್ಕ, ಶಾಂತಪ್ಪ ಯು,ಸದಾನಂದ ಡಿ ಪಿ, ಸುಂದರ್ S G R, ಹೇಮಲತಾ ಕೆ, ಗಣೇಶ್ ಕಲಾಯಿ, ಕಿತ್ರನ್ ಕಡಪಾಲ, ಶಿವರಾಮ ನಿನಿಕಲ್ಲು, ಆನಂದ ಪಿ ಹೆಚ್, ನವೀನಚಂದ್ರ ಬಿ ಪಿ, ಸುಂದರ್ ಜಿ ಹೆಚ್, ಸರೀಕಾ ಸುರೇಶ್ಸುರೇಶ್ ಕುಮಾರ್, ಶ್ರೀಕಾಂತ್ ಮಾವಿನಕಟ್ಟೆ , ನವೀನ್ ಚಿಲ್ಪಾರ್, ಚಂದ್ರಶೇಖರ ಅರಿಗ, ಪದ್ಮನಾಭ ಮೇಕ್ರಜೆ, ಶಿವಪ್ರಕಾಶ್, ಸಚಿನ್ ಕಲ್ಮಂಜ, ಗೈಟನ್ ರೋಡ್ರಿಗಸ್, ರೋಷನ್ ಡಿ ಸೋಜಾ, ಮೋಹನ್ ಶೆಟ್ಟಿ ಪಾವೂರು , ವೀಣಾ ಶೆಟ್ಟಿ, ಮುನೀರ್ ಮುಕ್ಕಚೇರಿ, ಅಬ್ದುಲ್ ಆಝೀಜ್ ಉಳ್ಳಾಲ್ , ಸುನಂದಾ, ನಾಗಲಕ್ಷ್ಮಿ , ಯಶು ಪಕ್ಕಳ ತಲಪಾಡಿ , ಅನಿಲ್ ಪೂಜಾರಿ, ಫಾರೂಕ್ ಗೋಲ್ಡನ್‌, ಶಾರದಾ ಶೆಟ್ಟಿ, ಕಾಮಾಕ್ಷಿ , ಗುಣವತಿ , ಶೋನ್ ಡಿಸೋಜ, ಹಾಗೂ ಸಮಿತಿಯ ಪದಾದಿಕಾರಿಗಳು ಮತ್ತು ಹಲವಾರು ಪ್ರಮುಖರು ಶೋಬಾಯತ್ರೆ ಯಲ್ಲಿ ಬಾಗವಹಿಸಿದರು.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...