Saturday, December 10, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ  ಘಟಕ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುಂಜಾಲಕಟ್ಟೆ: ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್ , ಪುಂಜಾಲಕಟ್ಟೆ ಘಟಕ ಸಮಿತಿಯ ವತಿಯಿಂದ ನ.20ರಂದು   ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿರುವ ಐದನೇ  ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ  ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನದಲ್ಲಿ ಜರಗಿತು.  
    ಚಲನಚಿತ್ರ, ರಂಗಭೂಮಿ ರಂಗ ಕಲಾವಿದ ಸುಂದರ ರೈ ಮಂದಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಯಕ್ಷಗಾನ ಸರ್ವಾಂಗೀಣ ಕಲೆಯಾಗಿದ್ದು,ಮಾನಸಿಕ, ದೈಹಿಕವಾಗಿ ಶಕ್ತಿ ನೀಡುವುದರೊಂದಿಗೆ  ಜ್ಞಾನವನ್ನು ಉದ್ಧೀಪನಗೊಳಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದರು.


    ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು  ಮಾತನಾಡಿ, ಅಶಕ್ತ ಕಲಾವಿದರಿಗೆ ನೆರವು ನೀಡುವ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ  ಫೌಂಡೇಶನ್ ಟ್ರಸ್ಟ್  ಕಾರ್ಯ ಅಭಿನಂದನೀಯ ಎಂದು ಹೇಳಿದರು.
    ಸಮಿತಿ ಗೌರವಾಧ್ಯಕ್ಷ ಜಯಂತ್ ಶೆಟ್ಟಿ ಅವರು ಮಾತನಾಡಿ,  ಫೌಂಡೇಶನ್ ವತಿಯಿಂದ ನಡೆಯುವ ಯಕ್ಷ ತರಬೇತಿ ತರಗತಿಯಿಂದ ಪರಿಸರದ ಮಕ್ಕಳು ಯಕ್ಷಗಾನದ ಬಗ್ಗೆ ಒಲವನ್ನು ಬೆಳೆಸಲು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಿಂದ ವಾರ್ಷಿಕೋತ್ಸವ ದಿನ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
       ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ,    ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುಂಜಾಲಕಟ್ಟೆ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಪ್ರಮುಖರಾದ ವಿನೋದ್ ಶೆಟ್ಟಿ ನಂದಾಜೆ,ದಿವಾಕರದಾಸ್ ಕಾವಳಕಟ್ಟೆ, ಕಿಶೋರ್ ಶೆಟ್ಟಿ ಮೂಡಾಯೂರು,ಅಜಿತ್ ಶೆಟ್ಟಿ ಕಾರಿಂಜ, ಅಶೋಕ್ ಮಡಂತ್ಯಾರು, ಯಕ್ಷ ಗುರು ದೇವಿಪ್ರಸಾದ ಆಚಾರ್ಯ, ಘಟಕದ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳಕ್ಕಿನಕೋಡಿ,  ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಪ್ರ.ಕಾರ್ಯದರ್ಶಿ ನವೀನ ಶೆಟ್ಟಿ ಸೇವಾ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಡಿ. ಗೌಡ, ಗೌರವಾಧ್ಯಕ್ಷೆ ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ. ಗೌರವ ಸಲಹೆಗಾರ‍್ತಿ ತುಳಸಿ ಹಾರಬೆ, ಪ್ರ. ಕಾರ್ಯದರ್ಶಿ ಸೌಮ್ಯಾ ಮಹಾಬಲ ಶೆಟ್ಟಿ ಹಾಗೂ ಪದಾಽಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

     ಘಟಕದ ಉಪಾಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಶೆಟ್ಟಿ ಮಜಲೋಡಿ ವಂದಿಸಿದರು. 

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.