ಬೆಳ್ತಂಗಡಿ: ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಇಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ರೋಶನ್ ಪೂಜಾರಿ 625 ಅಂಕಗಳಿಗೆ 625ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಇವನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನೆತ್ತರ ಶಿವಪ್ಪ ಪೂಜಾರಿ ಮತ್ತು ಹರಿಣಾಕ್ಷಿ ದಂಪತಿಗಳ ಸುಪುತ್ರ.
©2021 Tulunada Surya | Developed by CuriousLabs