ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಧಾರ್ಮಿಕ ಮಾರ್ಗದರ್ಶಕ ಸಂತೋಷ ಆಚಾರ್ಯ, ಉಡುಪಿ ಇವರಿಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ 2020 ಸಾಲಿನ ಸಾಲುಮರದ ತಿಮ್ಮಕ್ಕ ಗೌರವ ಸನ್ಮಾನ ನಡೆಯಿತು.



