ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆ
ನೇತೃತ್ವದಲ್ಲಿ ಬಜ್ಪೆ ಸ್ರಷ್ಟಿ ಹೋಟೆಲ್ ಮುಂಭಾಗ ಹದಗೆಟ್ಟ ಮುಖ್ಯ ರಸ್ತೆಯ ಗುಂಡಿ ಮುಚ್ಚುವ ಮೂಲಕ ಶ್ರಮದಾನ ಕಾರ್ಯಕ್ರಮ
ವನ್ನು ಹಮ್ಮಿಕೊಂಡರು ,

ಕರಾವಳಿ ಟೀಮಿನ ಮುಖಂಡರಾದ ಜಲಾಲ್ ಮರವೂರು ಆಸ್ಪಕ್ ಪ್ಯಾರ ನಾಗೇಶ ಬಜ್ಪೆ ಖಾದರ್ ಕಿನ್ನಿಪದವ್ ಜುನೈದ್ ಬಜ್ಪೆ, ಸಹದ್ ಎಲ್ಲಾ ಸದಸ್ಯರುಗಳು ಭಾಗವಹಿಸಿದರು
