Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, May 18
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ

    ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ

    Tulunada SuryaBy Tulunada Surya17 April 2025Updated:17 April 2025 ಅಪರಾಧ No Comments1 Min Read
    Share
    Facebook WhatsApp
    Share on:

    ಮಂಗಳೂರು ; ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಮಿಥುನ್ ಕುಂಪಲ,ಮನೀಷ್ ,ಪ್ರಭುರಾಜ್ ಎಂದು ತಿಳಿದುಬಂದಿದೆ. ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಗ ಅಟೋ ಚಾಲಕ ಅಲ್ಲದೆ ಇತರ ಮೂವರ ಜೊತೆ ಕಾರಿನಲ್ಲಿ ಇದ್ದುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಎಚ್ಚರವಾಗಿ ಬೊಬ್ಬೆ ಹೊಡೆದ ಯುವತಿಯನ್ನು ನಡು ರಸ್ತೆಯಲ್ಲಿ ಇಳಿಸಿ ಆರೋಪಿಗಳು ಪರಾರಿಯಾಗಿದ್ದಾರೆ.ಬಳಿಕ ಯುವತಿ ಮನೆಯೊಂದರ ಬಾಗಿಲು ತಟ್ಟಿ ನೀರು ಕೇಳಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಮನೆಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ತನಿಖೆ ಯಿಂದ ಹೆಚ್ಚಿನ ವಿವರಗಳು ಇನ್ನಷ್ಟು ಬರಲಿದೆ.

    Share on:
    Tulunada surya Ullal

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.