ಕಳತ್ತೂರು ಕೊಟ್ಟಾರಿಕಟ್ಟೆ ಅಶ್ವತ್ತಕಟ್ಟೆ ಜನಸಂಪರ್ಕ ಜನ ಸೇವಾ ವೇದಿಕೆ ಕಳತ್ತೂರು ಇದರ 19ನೇ ವರ್ಷದ ಅಂಗವಾಗಿ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಶ್ರೀ ಶನೈಶ್ವರ ಪೂಜೆ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆಯಿತು.

ವೇದಮೂರ್ತಿ ಶ್ರೀ ರಾಘವೇಂದ್ರ ಭಟ್,ಕಳತ್ತೂರು ಇವರ ನೇತೃತ್ವದಲ್ಲಿ ನಡೆದ ದಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದಾರ್ಮಿಕ ಮಾರ್ಗದರ್ಶಕ ಸಂತೋಷ ಆಚಾರ್ಯ ಉಡುಪಿ ಭಾಗವಹಿಸಿದರು.