Saturday, November 9, 2024
spot_img
More

    Latest Posts

    ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಪ್ರ್ಯಾಂಕಿ ಡಿಸೋಜರವರಿಗೆ ಸೇವಾ ರತ್ನ ಪ್ರಶಸ್ತಿ

    ಉಡುಪಿ: Max ಮತ್ತು Axis Bank ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಪ್ರ್ಯಾಂಕಿ ಡಿ ಸೋಜಾ ಕೊಳಲಗಿರಿರವರ ಸಂಘಟನೆ ಮತ್ತು ಸಮಾಜ ಸೇವೆ ಗುರುತಿಸಿ ಸೇವಾ ರತ್ನ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

    ಈ ಸಂಧರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ಆದ ಸುಧಾಕರ ಶೆಟ್ಟಿ, ವಿನ್ಸೆಂಟ್ ಡಿಸೋಜಾ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss