Monday, July 15, 2024
spot_img
More

    Latest Posts

    ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

    ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss