Friday, March 29, 2024
spot_img
More

    Latest Posts

    ಮಂಗಳೂರು: 6ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ರೌಡಿಶೀಟರ್ ಸೆರೆ

    ಮಂಗಳೂರು: ಮಗಳ ಮೇಲೆಯೇ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ 6 ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಝೊಮಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯೂ ರೌಡಿಶೀಟರ್ ಆಗಿದ್ದು ಈತನ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss